ಅತಿ ಹೆಚ್ಚು ಬಾರಿ ಸೊನ್ನೆ ಸುತ್ತಿದ ಭಾರತೀಯ ಕ್ರಿಕೆಟಿಗರು ಇವರೇ ನೋಡಿ

15 January 2024

Author: Vinay Bhat

ಜಹೀರ್ ಖಾನ್ ಅವರು ತಮ್ಮ ವೃತ್ತಿಜೀವನದಲ್ಲಿ ಭಾರತ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 44 ಬಾರಿ ಡಕೌಟ್ ಆದ ಕೆಟ್ಟ ದಾಖಲೆ ಹೊಂದಿದ್ದಾರೆ.

ಜಹೀರ್ ಖಾನ್

ಇಶಾಂತ್ ಶರ್ಮಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಬಾರಿ ಡಕ್‌ಗೆ ಔಟಾದ ಕೆಟ್ಟ ಸಾಧನೆ ಮಾಡಿದ್ದಾರೆ.

ಇಶಾಂತ್ ಶರ್ಮಾ

ಹರ್ಭಜನ್ ಸಿಂಗ್ ಅವರು ತಮ್ಮ ವೃತ್ತಿಜೀವನದಲ್ಲಿ ಎರಡು ಟೆಸ್ಟ್ ಶತಕಗಳನ್ನು ಗಳಿಸಿದರು. ಆದರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 37 ಬಾರಿ ಡಕ್‌ಗೆ ಔಟಾಗಿದ್ದಾರೆ.

ಹರ್ಭಜನ್ ಸಿಂಗ್

ಹರ್ಭಜನ್ ಸಿಂಗ್ ಅವರು ತಮ್ಮ ವೃತ್ತಿಜೀವನದಲ್ಲಿ ಎರಡು ಟೆಸ್ಟ್ ಶತಕಗಳನ್ನು ಗಳಿಸಿದರು. ಆದರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 37 ಬಾರಿ ಡಕ್‌ಗೆ ಔಟಾಗಿದ್ದಾರೆ.

ಅನಿಲ್ ಕುಂಬ್ಳೆ ಇಂಗ್ಲೆಂಡ್ ವಿರುದ್ಧ 2007 ರ ಓವಲ್ ಟೆಸ್ಟ್‌ನಲ್ಲಿ ಸ್ಮರಣೀಯ ಟೆಸ್ಟ್ ಶತಕವನ್ನು ಗಳಿಸಿದರು. ಆದರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 35 ಬಾರಿ ಡಕ್‌ಗೆ ಔಟಾದ್ದಾರೆ.

ಅನಿಲ್ ಕುಂಬ್ಳೆ

ಸಚಿನ್ ತೆಂಡೂಲ್ಕರ್ ಅವರು 24 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಯಾವುದೇ ರನ್ ಗಳಿಸದೆ 34 ಬಾರಿ ಔಟಾದ್ದಾರೆ.

ಸಚಿನ್ ತೆಂಡೂಲ್ಕರ್

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತೀಯ ಬ್ಯಾಟರ್‌ ವಿರಾಟ್ ಕೊಹ್ಲಿ 34 ಬಾರಿ ರನ್ ಗಳಿಸದೆ ಔಟಾದ್ದಾರೆ.

ವಿರಾಟ್ ಕೊಹ್ಲಿ

ಅಫ್ಘಾನಿಸ್ತಾನದ ವಿರುದ್ಧ ರೋಹಿತ್ ಶರ್ಮಾ ಅವರು ಸೊನ್ನೆ ಸುತ್ತುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 33 ಬಾರಿ ಡಕ್​ಗೆ ಔಟಾಗಿದ್ದಾರೆ.

ರೋಹಿತ್ ಶರ್ಮಾ

ಭಾರತದ ಲೆಜೆಂಡರಿ ವೇಗಿ ಜಾವಗಲ್ ಶ್ರೀನಾಥ್ ಅವರು ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 32 ಬಾರಿ ಡಕ್‌ಗೆ ಔಟಾದರು.

ಜಾವಗಲ್ ಶ್ರೀನಾಥ್