ದೀಪಿಕಾ ದಾಸ್ ಅವರು ದುಬೈನಲ್ಲಿ ಮೋಜುಮಸ್ತಿ ಮಾಡುತ್ತಿದ್ದಾರೆ

ಅವರು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

ಕ್ರಿಕೆಟರ್ ಗೇಲ್ ಜೊತೆ ಸಮಯ ಕಳೆದ ನಟಿ

ಫೋಟೋ ಹಂಚಿಕೊಂಡ ದೀಪಿಕಾ ದಾಸ್

ಬಿಗ್ ಬಾಸ್ ಸ್ಪರ್ಧಿ ಆಗಿದ್ದ ದೀಪಿಕಾ ದಾಸ್

ದುಬೈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್

ಕಿರುತೆರೆಯಲ್ಲಿ ಬ್ಯುಸಿ ಇರುವ ನಟಿ ದೀಪಿಕಾ

ದೀಪಿಕಾ ದಾಸ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ