ಧಾರವಾಡದ ಹಲವೆಡೆ ಬುಧವಾರ ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ

05-12-2023

ಧಾರವಾಡದ ಹಲವೆಡೆ ಬುಧವಾರ ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ

Author: ಗಣಪತಿ ಶರ್ಮ

TV9 Kannada Logo For Webstory First Slide
ಧಾರವಾಡದ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಹಲವೆಡೆ ಬುಧವಾರ ವಿದ್ಯುತ್ ವ್ಯತ್ಯಯವಾಗಲಿದೆ.

ಧಾರವಾಡದ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಹಲವೆಡೆ ಬುಧವಾರ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಬಗ್ಗೆ ಹೆಸ್ಕಾಂ ಪ್ರಕಟಣೆ ನೀಡಿದ್ದು, ಆ ವಿವರ ಇಲ್ಲಿ ನೀಡಲಾಗಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಬಗ್ಗೆ ಹೆಸ್ಕಾಂ ಪ್ರಕಟಣೆ ನೀಡಿದ್ದು, ಆ ವಿವರ ಇಲ್ಲಿ ನೀಡಲಾಗಿದೆ.

ಧಾರವಾಡ ಗ್ರಾಮೀಣ ಉಪವಿಭಾಗ ವ್ಯಾಪಿಯಲ್ಲಿ ಬರುವ ಹೆಬ್ಬಳ್ಳಿ ಗ್ರಾಮದಲ್ಲಿ ನೂತನವಾಗಿ 110 ಕೆ ವಿ ವಿತರಣಾ ಕೇಂದ್ರ ನಿರ್ಮಾಣವಾಗುತ್ತಿದೆ.

ಧಾರವಾಡ ಗ್ರಾಮೀಣ ಉಪವಿಭಾಗ ವ್ಯಾಪಿಯಲ್ಲಿ ಬರುವ ಹೆಬ್ಬಳ್ಳಿ ಗ್ರಾಮದಲ್ಲಿ ನೂತನವಾಗಿ 110 ಕೆ ವಿ ವಿತರಣಾ ಕೇಂದ್ರ ನಿರ್ಮಾಣವಾಗುತ್ತಿದೆ.

110/33/11 ಕೆವಿ ಲಕಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ 11 ಕೆವಿ ಫೀಡರ್ ತುರ್ತು ಕೆಲಸವನ್ನು ಡಿಸೆಂಬರ್ 06 ರಂದು ಕೈಗೊಳ್ಳಲಾಗಿದೆ.

ಲಕಮನಹಳ್ಳಿ ವಿತರಣಾ ಕೇಂದ್ರದಿಂದ ಡಿಸೆಂಬರ್ 06 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 06 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

11 ಕೆವಿ ಶಿವಳ್ಳಿ ಎನ್‍ಜೆವಾಯ್ ಮತ್ತು ಹೆಬ್ಬಳ್ಳಿ ಐಪ್ಲಿ 11 ಕೆವಿ ಮಾರ್ಗಗಳಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.

ಗೊವನಕೊಪ್ಪ, ಗೊಂಗಡಿಕೊಪ್ಪ, ದಂಡಿಕೊಪ್ಪ, ಸೋಮಾಪುರ, ಮಾರಡಗಿ, ಹೆಬ್ಬಳ್ಳಿ ಹಾಗೂ ಶಿವಳ್ಳಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಜತೆಗೆ, ಸುತ್ತಮುತ್ತಲಿನ ಪ್ರದೇಶಗಳಿಗೆ ಕೂಡ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.