ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಈ ಹಣ್ಣುಗಳನ್ನು ಸೇವಿಸಿ

ಸೀಬೆ ಹಣ್ಣು ಟೈಪ್-2 ಮಧುಮೇಹವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಸೀಬೆ

ಸೇಬುಗಳ ನಿಯಮಿತ ಸೇವನೆಯು ಕಡಿಮೆ ಇನ್ಸುಲಿನ್ ಪ್ರತಿರೋಧದೊಂದಿಗೆ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡಲಿದೆ.

ಸೇಬು

ಪಪಾಯದಲ್ಲಿನ ಫ್ಲೇವನಾಯ್ಡ್ ಗಳು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವಲ್ಲಿ ಪಾತ್ರವಹಿಸುತ್ತದೆ.

ಪಪಾಯ

ಈ ಹಣ್ಣಿನಲ್ಲಿರುವ ಸಂಯುಕ್ತಗಳು ಮತ್ತು ಉತ್ಕರ್ಷಣ ನಿರೋಧಕಗಳು ಪಿಷ್ಟವನ್ನು ಶಕ್ತಿಯನ್ನಾಗಿ ಪರಿವರ್ತಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

ನೇರಳೆ

ಈ ಹಣ್ಣು ಹೆಚ್ಚಿನ ಫೈಬರ್ ಅಂಶದಿಂದ ಕೂಡಿದ್ದು, ಜೈವಿಕ ಸಕ್ರಿಯ ಸಂಯುಕ್ತಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.

ಪೀಚ್