ಮಧುಮೇಹಿಗಳು ಈ ಹಣ್ಣುಗಳನ್ನು ತಿನ್ನಬೇಡಿ

ಪ್ರತಿದಿನದ ಆಹಾರ ಕ್ರಮದಲ್ಲಿ ಹಣ್ಣುಗಳನ್ನು ಸೇರಿಸಿಕೊಳ್ಳುವುದರಿಂದ ದೇಹಕ್ಕೆ  ವಿಟಮಿನ್,ಕರ್ಬೋಹೈಡ್ರೇಟ್,ಖನಿಜಾಂಶಗಳು ದೊರೆಯುತ್ತವೆ.

ಆಹಾರ ಕ್ರಮ

ಆದರೆ ಮಧುಮೇಹಿಗಳು ಕೆಲವೊಂದು ಹಣ್ಣುಗಳನ್ನು ಸೇವಿಸುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನುಂಟು ಮಾಡಬಹುದು.

ಮಧುಮೇಹಿಗಳು

 ಮಧುಮೇಹಿಗಳು ಎಂದಿಗೂ ಈ ಹಣ್ಣುಗಳನ್ನು ಸೇವಿಸಿಬೇಡಿ ಎಂದು ತಜ್ಞರು ಎಚ್ಚರಿಸುತ್ತಾರೆ. 

ತಜ್ಞರ ಸಲಹೆ

ಒಂದು ಸಣ್ಣ ಕಪ್ ಅನಾನಸ್ ಹಣ್ಣಿನಲ್ಲಿ ಕಾರ್ಬೋಹೈಡ್ರೇಟ್ ಪ್ರಮಾಣ 20 ಗ್ರಾಂ ಅಥವಾ ಅದಕ್ಕಿಂತ ಹೆಚ್ಚು ಇರುತ್ತದೆ.ಸಕ್ಕರೆ ಅಂಶ ಅಧಿಕ ಪ್ರಮಾಣದಲ್ಲಿರುತ್ತದೆ.

ಅನಾನಸ್ ಹಣ್ಣು

ದ್ರಾಕ್ಷಿ ಹಣ್ಣಿನಲ್ಲಿ ಅಧಿಕ ಪ್ರಮಾಣದ ಪೌಷ್ಟಿಕಾಂಶ,ನಾರಿನಂಶ,ವಿಟಮಿನ್ ಗಳಿರುತ್ತವೆ,ಜೊತೆಗೆ ದ್ರಾಕ್ಷಿ ಹಣ್ಣಿನಲ್ಲಿ ಅಧಿಕ ಪ್ರಮಾಣದ ಸಕ್ಕರೆ ಅಂಶವಿರುತ್ತದೆ.

ದ್ರಾಕ್ಷಿ ಹಣ್ಣು

ಸಪೋಟ ಹಣ್ಣಿನಲ್ಲಿ ಜಿ ಐ(ಗ್ಲೈಸಮಿಕ್ ಇಂಡೆಕ್ಸ್)ಮೌಲ್ಯ 55 ಕ್ಕಿಂತ ಅಧಿಕವಿರುವುದರಿಂದ ಇದು ಮಧುಮೇಹ ಕಾಯಿಲೆ ಇರುವವರ ಆರೋಗ್ಯಕ್ಕೆ ಉತ್ತಮವಲ್ಲ.

ಚಿಕ್ಕು ಅಥಾ ಸಪೋಟ

ಹಣ್ಣುಗಳ ರಾಜ ಎನ್ನಲಾದ ಮಾವಿನ ಹಣ್ಣಿನಲ್ಲಿ ಹೆಚ್ಚು ಸಕ್ಕರೆ ಅಂಶ ಇರುವುದರಿಂದ ಮಧುಮೇಹ ಕಾಯಿಲೆ ಇರುವವರು ಇದನ್ನು ತಿನ್ನಬಾರದು.

ಮಾವಿನಹಣ್ಣು