ದೇಹದ ತೂಕವನ್ನು ವೇಗವಾಗಿ ಹೆಚ್ಚುವಂತೆ ಮಾಡುತ್ತದೆ.

ಮೂಳೆಗಳನ್ನು ದುರ್ಬಲಗೊಳಿಸುತ್ತದೆ

ಹೆಚ್ಚು ಸಕ್ಕರೆ ತಿನ್ನುವುದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ

ಯಕೃತ್ತಿಗೆ ತೊಂದರೆ ಉಂಟಾಗಬಹುದು.

ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಿ ನೆನಪಿನ ಶಕ್ತಿ ಕುಂದುವುದು

ಅತಿಯಾಗಿ ಸಿಹಿತಿಂಡಿಗಳನ್ನು ಸೇವಿಸುವುದರಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ