Actress Shruthi Daughter (3)

ನಟಿ ಶ್ರುತಿ ಪುತ್ರಿ ಸಿನಿಮಾ ರಂಗಕ್ಕೆ ಯಾಕೆ ಇನ್ನೂ ಎಂಟ್ರಿ ಕೊಟ್ಟಿಲ್ಲ ಗೊತ್ತಾ?

Actress Shruthi Daughter (4)

1990ರ ದಶಕದಲ್ಲಿ ಕನ್ನಡ ಚಿತ್ರರಂಗದ ಸ್ಟಾರ್​​ ನಟರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ನಟಿ ಶೃತಿ.

Actress Shruthi Daughter (7)

ನಿರ್ದೇಶಕ ಎಸ್ ಮಹೇಂದರ್ ಹಾಗೂ ನಟಿ ಶ್ರುತಿ ಅವರ ಪುತ್ರಿ ಗೌರಿ

Actress Shruthi Daughter (5)

ಇಡೀ ಕುಟುಂಬವೇ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರೂ ನಟಿ ಶ್ರುತಿ ಅವರ ಪುತ್ರಿ ಗೌರಿ ನಟನೆಯಿಂದ ದೂರ ಉಳಿದ್ದಿದ್ದಾರೆ.

ಸಂಗೀತದಲ್ಲಿ ಹೆಚ್ಚಿನ ಆಸಕ್ತಿ ಇರುವ ಗೌರಿ ಆಗಾಗ ಹಾಡುಗಳನ್ನು ಹಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ನಟನಾ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದ ಗೌರಿ. 

ಸೋಶಿಯಲ್​​ ಮೀಡಿಯಾಗಳಲ್ಲಿ ತನ್ನ ಮಧುರ ಕಂಠದಿಂದಲೇ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿರುವ ಗೌರಿ.