ಸೇಬು ಸಾಕಷ್ಟು ಫೈಬರ್ ನ್ನು ಹೊಂದಿರುತ್ತವೆ. ಕಡಿಮೆ ಕ್ಯಾಲೋರಿಗಳು ಮತ್ತು ನೈಸರ್ಗಿಕ ಸಕ್ಕರೆ, ಇದು ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಪ್ರತಿದಿನ ಪ್ರೋಟೀನ್ ಸಮೃದ್ಧವಾಗಿರುವ ಮೊಟ್ಟೆಗಳನ್ನು ತಿನ್ನಲು ಸಲಹೆ ನೀಡಲಾಗುತ್ತದೆ