08 April 2025

Pic credit -  Pintrest

Author: Akshatha Vorkady

ಪಿಯುಸಿ ಫಲಿತಾಂಶ ಪ್ರಕಟ ; ಯಾವ ವಿಭಾಗದಲ್ಲಿ ಯಾರು ಟಾಪರ್? 

2024-25ನೇ ಸಾಲಿನ  ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. 

Pic credit -  Pintrest

6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಶೇ  73.45 ರಷ್ಟು ಫಲಿತಾಂಶ ಪ್ರಕಟವಾಗಿದೆ.

Pic credit -  Pintrest

ವಿಜ್ಞಾನ ವಿಭಾಗದಲ್ಲಿ ಕನ್ನಡ ಜಿಲ್ಲೆಯ ಮಂಗಳೂರಿನ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್  ಪ್ರಥಮ ಸ್ಥಾನ ಪಡೆದಿದ್ದಾರೆ.

Pic credit -  Pintrest

ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಾಶ್ರೀ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. 

Pic credit -  Pintrest

ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಬಾಯಿ 600ಕ್ಕೆ 597 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. 

Pic credit -  Pintrest

ಬೆಂಗಳೂರು ದಕ್ಷಿಣದಲ್ಲಿ ಶೇ. 85.36 ಮತ್ತು ಬೆಂಗಳೂರು ಉತ್ತರದಲ್ಲಿ ಶೇ. 83.31 ಅಂಕಗಳು ಬಂದಿವೆ. 

Pic credit -  Pintrest

ಉತ್ತರ ಕನ್ನಡ ಜಿಲ್ಲೆಯ ಫಲಿತಾಂಶ ಶೇ. 82.93 ರಷ್ಟಿದ್ದು, ಕೊಡಗು ಜಿಲ್ಲೆಯ ಫಲಿತಾಂಶ ಶೇ. 83.84 ರಷ್ಟಿದೆ.

Pic credit -  Pintrest

ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದರೆ ಉತ್ತರ ಕರ್ನಾಟಕ ಭಾಗದ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 

Pic credit -  Pintrest