SSLC ವಿದ್ಯಾರ್ಥಿಗಳಿಗೆ ಬಿಗ್
ಅಪ್ಡೇಟ್ ನೀಡಿದ ಮಧು ಬಂಗಾರಪ್ಪ
Tv9 Kannada Logo

SSLC ವಿದ್ಯಾರ್ಥಿಗಳಿಗೆ ಬಿಗ್​ ಅಪ್ಡೇಟ್ ನೀಡಿದ ಮಧು ಬಂಗಾರಪ್ಪ

By Vivek Biradar

16 April 2025

Madhu Bangarappa

SSLC ಫಲಿತಾಂಶ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಸ್ಎಸ್​​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಯಾವಾಗ ಪ್ರಕಟವಾಗುತ್ತದೆ ಎಂಬುವುದನ್ನು ತಿಳಿಸಿದ್ದಾರೆ.

Madhu Bangarappa (1)

SSLC ಫಲಿತಾಂಶ

KSEAB ನಡೆಸುವ ಎಸ್ಎಸ್​​ಎಲ್​ಸಿ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ.

SSLC Exam

SSLC ಫಲಿತಾಂಶ

ಈಗಾಗಲೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಿದೆ.

SSLC ಫಲಿತಾಂಶ

ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ- 1 ನಡೆದಿದ್ದು 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು.

SSLC ಫಲಿತಾಂಶ

15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

SSLC ಫಲಿತಾಂಶ

ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ.

SSLC ಫಲಿತಾಂಶ

10 ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಕೆಎಸ್​ಇಎಬಿ ಅಧಿಕೃತ ವೆಬ್‌ಸೈಟ್‌  https://kseab.karnataka.gov.in ನಲ್ಲಿ ಪ್ರಕಟವಾಗಲಿದೆ.

SSLC ಫಲಿತಾಂಶ

ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.