ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಎಎಪಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಸೋಲು ಕಂಡಿದ್ದಾರೆ.
Pic credit - Pintrest
ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಮತ್ತು ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.
Pic credit - Pintrest
ಅಣ್ಣಾ ಜನಲೋಕಪಾಲ ಮಸೂದೆ ಆಂದೋಲನದ ಮೂಲಕ ಭಾರತದ ರಾಜಕೀಯ ರಂಗಕ್ಕೆ ಅರವಿಂದ್ ಕೇಜ್ರಿವಾಲ್ ಕಾಲಿಟ್ಟರು.
Pic credit - Pintrest
ಹೊಸ ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡುವ ನಿರ್ಧಾರವನ್ನು ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದರು.
Pic credit - Pintrest
2012ರ ನವೆಂಬರ್‌ನಲ್ಲಿ ಆಮ್ ಆದ್ಮಿ ಪಕ್ಷವನ್ನು ಅರವಿಂದ್ ಕೇಜ್ರಿವಾಲ್ ಸ್ಥಾಪನೆ ಮಾಡಿದರು.
Pic credit - Pintrest
2013ರಲ್ಲಿ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ರಾಜಧಾನಿಯಲ್ಲಿ ಕಾಂಗ್ರೆಸ್ ಆಡಳಿತವನ್ನು ಅಂತ್ಯಗೊಳಿಸಿದರು
Pic credit - Pintrest
ಜನಲೋಕಪಾಲ್ ಮಸೂದೆ ಮಂಡನೆಯಾಗದ್ದಾಗ ತನ್ನ ಅಧಿಕಾರದ 48 ದಿನದಲ್ಲಿಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗೆ ಸಮಾಜ ಸೇವೆ ಹಾಗೂ ರಾಜಕೀಯ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
Pic credit - Pintrest
ಕೂದಲು ಬೇಗ ಬಿಳಿಯಾಗುವುದನ್ನು ತಪ್ಪಿಸಬೇಕೆ? ಹಾಗಾದ್ರೆ ಹೀಗೆ ಮಾಡಿ