ಇಂದು ಭಾರತ-ಪಾಕಿಸ್ತಾನ ನಡುವೆ ಏಷ್ಯಾಕಪ್‌ ಫೈನಲ್

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಉದಯೋನ್ಮುಖ ಏಷ್ಯಾಕಪ್‌ ಫೈನಲ್‌

ಭಾರತದ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಪಂದ್ಯ ಆರಂಭವಾಗಲಿದೆ

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು

Fancode ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲೂ ಲೈವ್ ಪ್ರಸಾರವಾಗಲಿದೆ

ಶ್ರೀಲಂಕಾ ತಂಡವನ್ನು ಸೋಲಿಸಿದ ಪಾಕಿಸ್ತಾನ ತಂಡ ಫೈನಲ್ ತಲುಪಿತ್ತು

ಭಾರತ ಎ ತಂಡ ಬಾಂಗ್ಲಾದೇಶವನ್ನು ಮಣಿಸಿ ಏಷ್ಯಾಕಪ್‌ ಫೈನಲ್‌ಗೆ ಲಗ್ಗೆಯಿಟ್ಟಿತು

ಭಾರತ ಎ ತಂಡವನ್ನು ಯಶ್ ಧುಲ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ

ಪಾಕಿಸ್ತಾನ ಎ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ ನಾಯಕನಾಗಿದ್ದಾರೆ