IND vs ENG: ಇಂದು ದ್ವಿತೀಯ ಏಕದಿನ ಪಂದ್ಯಇಂದು ಭಾರತ-ಇಂಗ್ಲೆಂಡ್ ದ್ವಿತೀಯ ಏಕದಿನ ಪಂದ್ಯ.ಈಗಾಗಲೇ ಭಾರತ 1-0 ಅಂತರದಿಂದ ಮುನ್ನಡೆ ಪಡೆದಿದೆ.ಇಂದಿನ ಪಂದ್ಯ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅನುಮಾನ.ಪ್ರತಿಷ್ಠಿತ ಲಾರ್ಡ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ.ಪಂದ್ಯ ಸಂಜೆ 5:30ಕ್ಕೆ ಆರಂಭವಾಗಲಿದೆ.