ಸೀರೆಯಲ್ಲಿ ಎಷ್ಟು ಕ್ಯೂಟ್ ನೋಡಿ ತೃಪ್ತಿ ದಿಮ್ರಿ

15 Dec 2023

Pic credit - Instagram

Author: Rajesh Duggumane

‘ಅನಿಮಲ್’ ಸಿನಿಮಾದಲ್ಲಿ ತೃಪ್ತಿ ದಿಮ್ರಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಸಾಕಷ್ಟು ಚರ್ಚೆಯಲ್ಲಿದ್ದಾರೆ.

ತೃಪ್ತಿ ದಿಮ್ರಿ

ತೃಪ್ತಿ ದಿಮ್ರಿ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಲ್ಲಿದೆ. ‘ಅನಿಮಲ್​’ ಚಿತ್ರದಿಂದ ರಾತ್ರೋರಾತ್ರಿ ಫೇಮಸ್ ಆಗಿದ್ದಾರೆ.

ಸಖತ್ ವೈರಲ್

ಸೀರೆ ಧರಿಸಿ ತೃಪ್ತಿ ಅವರು ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆಯುತ್ತಿದೆ.

ಸೀರೆಯಲ್ಲಿ

ತೃಪ್ತಿ ದಿಮ್ರಿ ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹೆಚ್ಚುತ್ತಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 38 ಲಕ್ಷ ಮಂದಿ ಫಾಲೋ ಮಾಡುತ್ತಿದ್ದಾರೆ.

ಅಭಿಮಾನಿ ಬಳಗ

‘ಅನಿಮಲ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ತೃಪ್ತಿ ಅವರನ್ನು ಕೇವಲ 7 ಲಕ್ಷ ಮಂದಿ ಮಾತ್ರ ಫಾಲೋ ಮಾಡುತ್ತಿದ್ದರು.

7 ಲಕ್ಷ

ಈಗಾಗಲೇ ‘ಬುಲ್ ಬುಲ್​’ ಸೇರಿ ಕೆಲವು ಸಿನಿಮಾಗಳಲ್ಲಿ ನಟಿಸಿ ತೃಪ್ತಿ ದಿಮ್ರಿ ಅವರು ಜನಪ್ರಿಯತೆ ಪಡೆದಿದ್ದಾರೆ.

ಕೆಲವು ಸಿನಿಮಾ

ತೃಪ್ತಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸಖತ್ ಗ್ಲಾಮರ್ ಆದಂಥ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಗ್ಲಾಮರ್

ಕಪ್ಪು ಬಣ್ಣದ ಸೀರೆ ಧರಿಸಿ ಮಿಂಚಿದ ಪ್ರಿಯಾಂಕಾ ತಿಮ್ಮೇಶ್