ಅಕಾಡೆಮಿ ಮ್ಯೂಸಿಯಂ ಗಾಲಾದಲ್ಲಿ ದೀಪಿಕಾ ಪಡುಕೋಣೆ

04 Dec 2023

Pic credit - Instagram

Author: Rajesh Duggumane

2023ನೇ ಸಾಲಿನ ಅಕಾಡೆಮಿ ಮ್ಯೂಸಿಯಂ ಗಾಲಾ ಸಮಾರಂಭ ಲಾಸ್ ಏಂಜಲೀಸ್ ನಲ್ಲಿ ನಡೆದಿದಿದೆ.

ಗಾಲಾ ಈವೆಂಟ್

ಈ ಈವೆಂಟ್​ನಲ್ಲಿ ನಟಿ ದೀಪಿಕಾ ಪಡುಕೋಣೆ ಕೂಡ ಹಾಜರಿ ಹಾಕಿದ್ದಾರೆ. ರೆಡ್ ಕಾರ್ಪೆಟ್​ ಮೇಲೆ ಅವರು ಹೆಜ್ಜೆ ಹಾಕಿದ್ದಾರೆ.

ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಫೋಟೋಸ್ ವೈರಲ್ ಆಗಿದೆ.

ಅಭಿಮಾನಿಗಳು ಫಿದಾ

ದೀಪಿಕಾ ಪಡುಕೋಣೆ ಅವರಿಗೆ ರೆಡ್​ ಕಾರ್ಪೆಟ್ ಹೊಸದಲ್ಲ. ಈ ಮೊದಲು ಹಲವು ರೆಡ್ ಕಾರ್ಪೆಟ್ ಮೇಲೆ ಅವರು ಹೆಜ್ಜೆ ಹಾಕಿದ್ದಾರೆ.

ರೆಡ್ ಕಾರ್ಪೆಟ್

ದೀಪಿಕಾ ಪಡುಕೋಣೆ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಅವರ ಖ್ಯಾತಿ ಹೆಚ್ಚುತ್ತಿದೆ.

ಬೇಡಿಕೆಯ ನಟಿ

ರಣವೀರ್ ಸಿಂಗ್ ಜೊತೆ ದೀಪಿಕಾ ಪಡುಕೋಣೆ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

ರಣವೀರ್ ಸಿಂಗ್

ದೀಪಿಕಾ ಪಡುಕೋಣೆ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಹಲವು ಸಿನಿಮಾ

ಸ್ನೇಹಿತ್​ಗೆ ದೇವದಾಸ್ ಪಟ್ಟ ಕೊಟ್ಟ ಸುದೀಪ್