ಬಿಗ್ ಬಾಸ್ ಮನೆಯಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ್ರಾ ಪ್ರತಾಪ್?

04 Jan 2024

Pic credit - Instagram

Author: Rajesh Duggumane

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎನ್ನುವ ವದಂತಿ ಹಬ್ಬಿದೆ.

ಬಿಗ್ ಬಾಸ್

ಪ್ರತಾಪ್ ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಅನಾರೋಗ್ಯ ಕಾಡಿದೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ

ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾರೆ ಎನ್ನುವ ಸುದ್ದಿ ಸುಳ್ಳು ಎಂಬ ಸ್ಪಷ್ಟನೆ ಈಗ ಸಿಕ್ಕಿದೆ.

ಸುದ್ದಿ ನಿಜವಲ್ಲ

ಪ್ರತಾಪ್ ಅವರಿಗೆ ಫುಡ್ ಪಾಯ್ಸನ್ ಆಗಿದೆ ಎಂದು ಹೇಳಲಾಗುತ್ತಿದೆ. ಅವರ ಅಭಿಮಾನಿಗಳಿಗೆ ಆತಕಂಕ ಆಗಿದೆ.

ಫುಡ್ ಪಾಯ್ಸನ್

ಡ್ರೋನ್ ಪ್ರತಾಪ್ ಅವರು ಇಂದು (ಜನವರಿ 4) ಬಿಗ್ ಬಾಸ್ ಮನೆಗೆ ಮರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮರಳಲಿದ್ದಾರೆ

ಪ್ರತಾಪ್ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಅವರು ಗೆಲ್ಲಲಿ ಎಂದು ಅನೇಕರು ಆಶಿಸಿದ್ದಾರೆ.

ಅಭಿಮಾನಿ ಬಳಗ

ಈ ವಾರ ಡ್ರೋನ್ ಪ್ರತಾಪ್ ಅವರು ನಾಮಿನೇಟ್ ಆಗಿದ್ದಾರೆ. ಅವರು ಹೆಚ್ಚು ವೋಟ್ ಪಡೆಯಬೇಕಿದೆ.

ನಾಮಿನೇಟ್

ಬಿಗ್ ಬಾಸ್ ಹೇಳಿದ್ದನ್ನು ಕೇಳಿ ಶಾಕ್ ಆದ ನಮ್ರತಾ