ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ವ್ಯಕ್ತಿಯ ಕೊಲೆ; ದರ್ಶನ್ ಅರೆಸ್ಟ್

11 June 2024

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ವ್ಯಕ್ತಿಯ ಕೊಲೆ; ದರ್ಶನ್ ಅರೆಸ್ಟ್

TV9 Kannada Logo For Webstory First Slide

Pic Credit -Instagram 

Author :Akshatha Vorkady

ಕೊಲೆ ಪ್ರಕರಣ ಆರೋಪದಲ್ಲಿ ದರ್ಶನ್ ಅರೆಸ್ಟ್ ಆಗಿದ್ದು, ಈ ಕೇಸ್‌ನಲ್ಲಿ ಪವಿತ್ರ ಗೌಡ ಹೆಸರನ್ನ ಕೂಡ ಎಳೆದು ತರಲಾಗುತ್ತಿದೆ.

ಪವಿತ್ರ ಗೌಡ

ಕೊಲೆ ಪ್ರಕರಣ ಆರೋಪದಲ್ಲಿ ದರ್ಶನ್ ಅರೆಸ್ಟ್ ಆಗಿದ್ದು, ಈ ಕೇಸ್‌ನಲ್ಲಿ ಪವಿತ್ರ ಗೌಡ ಹೆಸರನ್ನ ಕೂಡ ಎಳೆದು ತರಲಾಗುತ್ತಿದೆ. 

Pic Credit -Instagram 

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಪವಿತ್ರಾಗೆ ಅಶ್ಲೀಲ ಮೇಸೆಜ್ ಮಾಡಿದ್ದರು ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.

ಅಶ್ಲೀಲ ಮೆಸೇಜ್

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಪವಿತ್ರಾಗೆ ಅಶ್ಲೀಲ ಮೇಸೆಜ್ ಮಾಡಿದ್ದರು ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. 

Pic Credit -Instagram 

ಇತ್ತೀಚಿಗಷ್ಟೇ ದರ್ಶನ್​ ಜತೆ 10 ವರ್ಷದಿಂದ ಖುಷಿಯಾಗಿದ್ದೇನೆ ಎಂದು ಸೋಶಿಯಲ್​​​ ಮೀಡಿಯಾದಲ್ಲಿ ಕೆಲ ಫೋಟೋ ಹಂಚಿಕೊಂಡಿದ್ದ ಪವಿತ್ರಾ ಗೌಡ.

ಪವಿತ್ರ ಗೌಡ

ಇತ್ತೀಚಿಗಷ್ಟೇ ದರ್ಶನ್​ ಜತೆ 10 ವರ್ಷದಿಂದ ಖುಷಿಯಾಗಿದ್ದೇನೆ ಎಂದು ಸೋಶಿಯಲ್​​​ ಮೀಡಿಯಾದಲ್ಲಿ ಕೆಲ ಫೋಟೋ ಹಂಚಿಕೊಂಡಿದ್ದ ಪವಿತ್ರಾ ಗೌಡ. 

Pic Credit -Instagram 

ಪವಿತ್ರ ಗೌಡ

ಇದನ್ನು ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ವಿರೋಧಿಸಿ, ಪವಿತ್ರಾ ಅವರ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದರು. 

Pic Credit -Instagram 

ಎಚ್ಚರಿಕೆ

ಅಷ್ಟೇ ಅಲ್ಲದೆ ಪವಿತ್ರಾಗೆ ಕಾನೂನು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ಕೊಟ್ಟಿದ್ದು, ಇದಕ್ಕೆ ಪವಿತ್ರಾ ಕೂಡ ತಿರುಗೇಟು ಕೊಟ್ಟಿದ್ದರು. 

Pic Credit -Instagram 

ಕೊಲೆ ಪ್ರಕರಣ

ಸದ್ಯ ಈ ಘಟನೆ ತಣ್ಣಗಾಗುವ ಮುನ್ನ ಇದೀಗ ಕೊಲೆ ಪ್ರಕರಣದಲ್ಲಿ ದರ್ಶನ್​ ಜೊತೆ ಪವಿತ್ರ ಗೌಡ ಹೆಸರನ್ನ ಕೂಡ ಎಳೆದು ತರಲಾಗುತ್ತಿದೆ. 

Pic Credit -Instagram 

ದರ್ಶನ್‌ ಬಂಧನ

ಮೈಸೂರಿನ ನಿವಾಸದಲ್ಲಿ ನಟ ದರ್ಶನ್‌ ಬಂಧನಕ್ಕೊಳಗಾಗಿದ್ದು, ಈ ಪ್ರಕರಣ ಇದೀಗ ಇಡೀ ಸ್ಯಾಂಡಲ್‌ವುಡ್‌ ಬೆಚ್ಚಿ ಬೀಳುವಂತೆ ಮಾಡಿದೆ.

Pic Credit -Instagram 

ಕೆಟ್ಟದಾಗಿ ಕಾಮೆಂಟ್

ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬ ವ್ಯಕ್ತಿ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ವರದಿಯಾಗಿದೆ. 

Pic Credit -Instagram 

ಆರೋಪ

ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಆರ್‌ಆರ್‌ ನಗರದಲ್ಲಿ ಇರುವ ಶೆಡ್‌ಗೆ ಕರೆದುಕೊಂಡು ಹೋಗಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

Pic Credit -Instagram