ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ‘ಟಾಕ್ಸಿಕ್’ ಚೆಲುವೆ ಕಿಯಾರಾ ಅಡ್ವಾಣಿ

07 OCT 2026

By  Manjunatha

ಕಿಯಾರಾ ಅಡ್ವಾಣಿ ಬಾಲಿವುಡ್​​ನ ಸೂಪರ್ ಸ್ಟಾರ್ ನಟಿ. ಕನ್ನಡದ ‘ಟಾಕ್ಸಿಕ್’ನಲ್ಲೂ ನಟಿಸಿದ್ದಾರೆ.

   ನಟಿ ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸುವಾಗ 2025ರಲ್ಲಿ ಮೊದಲ ಮಗುವಿಗೆ ತಾಯಿ ಆದರು.

   ‘ಟಾಕ್ಸಿಕ್’ ಸಿನಿಮಾನಲ್ಲಿ

ಇದೀಗ ಕಿಯಾರಾ ಅಡ್ವಾಣಿ ಮತ್ತೊಮ್ಮೆ ತಾವು ತಾಯಿ ಆಗುತ್ತಿರುವ ಬಗ್ಗೆ ಸಾಮಾಝಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ.

  ತಾಯಿ ಆಗುತ್ತಿದ್ದಾರೆ ನಟಿ

ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್ ಮಲ್ಹೋತ್ರಾ ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ಪೋಷಕರಾಗಿದ್ದರು.

   ಸಿದ್ಧಾರ್ಥ್ ಮಲ್ಹೋತ್ರಾ

ಇದೀಗ ಮತ್ತೊಮ್ಮೆ ಈ ಜೋಡಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹಲವಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸಿದ್ದಾರೆ.

   ಮಗುವಿನ ನಿರೀಕ್ಷೆಯಲ್ಲಿ

ಕಿಯಾರಾ ಅಡ್ವಾಣಿ ಕನ್ನಡದ ‘ಟಾಕ್ಸಿಕ್’ ಸಿನಿಮಾನಲ್ಲಿ ನಟನೆ ಮಾಡಿದ್ದರು. ಅವರ ನಟನೆ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

    ‘ಟಾಕ್ಸಿಕ್’ ಸಿನಿಮಾನಲ್ಲಿ

ಮಗುವಿನ ನಿರೀಕ್ಷೆಯಲ್ಲಿರು ಕಿಯಾರಾ ಅಡ್ವಾಣಿ ಈಗ ಮತ್ತೊಮ್ಮೆ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಳ್ಳಲಿದ್ದಾರೆ.

ಬ್ರೇಕ್ ತೆಗೆದುಕೊಳ್ಳಲಿದ್ದಾರೆ

ಪ್ರಸ್ತುತ ಕೆಲ ಸಿನಿಮಾಗಳಲ್ಲಿ ಕಿಯಾರಾ ನಟಿಸುತ್ತಿದ್ದು, ಆ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಲಿದ್ದಾರೆ.

  ಸಿನಿಮಾ ಮುಗಿಸಲಿದ್ದಾರೆ