ಖ್ಯಾತ ನಟನ ಮಗಳು ನಿಧನ; ಕ್ಯಾನ್ಸರ್​ಗೆ ಬಲಿ

19 July 2024

Pic credit - Instagram

Rajesh Duggumane

ಖ್ಯಾತ ನಟ, ನಿರ್ಮಾಪಕ ಕೃಷ್ಣ ಕುಮಾರ್ ಅವರ ಮಗಳು ತಿಶಾ ಕುಮಾರ್ ಅವರು ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ತಿಶಾ ಕುಮಾರ್

ತಿಶಾ ಅವರಿಗೆ ಸಣ್ಣ ವಯಸ್ಸಿಗೆ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಅವರು 20ನೇ ವಯಸ್ಸಿಗೆ ತಮ್ಮ ಪಯಣವನ್ನು ಮುಗಿಸಿದ್ದಾರೆ.

ಕ್ಯಾನ್ಸರ್

ಕೃಷ್ಣ ಕುಮಾರ್ ಅವರು ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ಟಿ-ಸೀರಿಸ್​ನ ಭಾಗವಾಗಿದ್ದಾರೆ. ಕೃಷ್ಣ ಹಾಗೂ ತಾನ್ಯಾ ಸಿಂಗ್ ಮಗಳು.

ಪಾಲಕರು

ಸಂದೀಪ್ ರೆಡ್ಡಿ ವಂಗ ನಿರ್ದೇಶನದ, ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರದ ನಿರ್ಮಾಪಕರಲ್ಲಿ ಕೃಷ್ಣ ಕೂಡ ಒಬ್ಬರು.

ಅನಿಮಲ್

ತಿಶಾ ಅವರು 2003ರ ಸೆಪ್ಟೆಂಬರ್ 6ರಂದು ಜನಿಸಿದರು. ದಂಪತಿಗೆ ಇರುವ ಏಕೈಕ ಮಗಳು ಇವರಾಗಿದ್ದರು. ಹೊರ ಜಗತ್ತಿಗೆ ಇವರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ.

ಜನ್ಮ ದಿನಾಂಕ

‘ಅನಿಮಲ್’ ಸಿನಿಮಾದ ಪ್ರೀಮಿಯರ್ ಸಂದರ್ಭದಲ್ಲಿ ತಿಶಾ ಕಾಣಿಸಿಕೊಂಡಿದ್ದರು. ಆ ಸಂದರ್ಭದ ಫೋಟೋ ವೈರಲ್ ಆಗಿತ್ತು.

ಕೊನೆಯ ಬಾರಿ

ತಿಶಾ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಬದುಕಿ ಬಾಳಬೇಕಿದ್ದ ಅವರು ನಿಧನ ಹೊಂದಿದ್ದು ನಿಜಕ್ಕೂ ಶಾಕಿಂಗ್ ಎನಿಸಿದೆ.

ಸಂತಾಪ

ಹೇಗಿದೆ ನಟಿ ಜಾನ್ವಿ ಕಪೂರ್ ಆರೋಗ್ಯ? ಇಲ್ಲಿದೆ ಮಾಹಿತಿ