ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡಲು ತಯಾರಾಗಿರುವ ನಿರ್ದೇಶಕರು ಯಾರ್ಯಾರು?

05 OCT 2023

'ಪುಷ್ಪ' ಸಿನಿಮಾ ಬಳಿಕ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ನಟರಾಗಿದ್ದಾರೆ.

ಪ್ಯಾನ್ ಇಂಡಿಯಾ ನಟ

'ಪುಷ್ಪ' ಸಿನಿಮಾದ ನಟನೆಗೆ ರಾಷ್ಟ್ರಪ್ರಶಸ್ತಿಯನ್ನು ಸಹ ಅಲ್ಲು ಅರ್ಜುನ್ ಪಡೆದುಕೊಂಡಿದ್ದಾರೆ.

ರಾಷ್ಟ್ರಪ್ರಶಸ್ತಿ

ಇದೀಗ ಹಲವು ನಿರ್ದೇಶಕರು ಅಲ್ಲು ಅರ್ಜುನ್ ಜೊತೆ ಕೆಲಸ ಮಾಡಲು ರೆಡಿಯಾಗಿದ್ದಾರೆ.

ನಿರ್ದೇಶಕರ ನಟ

ಪ್ರಸ್ತುತ ಸುಕುಮಾರ್ ಜೊತೆ 'ಪುಷ್ಪ 2' ಸಿನಿಮಾದಲ್ಲಿ ಅಲ್ಲು ಅರ್ಜುನ್ ಬ್ಯುಸಿಯಾಗಿದ್ದಾರೆ.

'ಪುಷ್ಪ 2'

ಅದರ ಬಳಿಕ ತ್ರಿವಿಕ್ರಮ್ ಜೊತೆಗೆ ಹೊಸ ಸಿನಿಮಾ ಸೆಟ್ಟೇರಲಿದೆ.

ತ್ರಿವಿಕ್ರಮ್ ಶ್ರೀನಿವಾಸ್

ಆ ಬಳಿಕ ಸಂದೀಪ್ ರೆಡ್ಡಿ ವಂಗಾ ಜೊತೆಗೆ ಹೊಸ ಸಿನಿಮಾದಲ್ಲಿ ಅಲ್ಲು ಅರ್ಜುನ್ ನಟಿಸಲಿದ್ದಾರೆ.

ಸಂದೀಪ್ ರೆಡ್ಡಿ ವಂಗಾ

'ಜೈಲರ್' ನಿರ್ದೇಶಿಸಿದ್ದ ನೆಲ್ಸನ್ ನಿರ್ದೇಶನದ ಸಿನಿಮಾದಲ್ಲಿ ಅಲ್ಲು ಅರ್ಜುನ್ ನಟಿಸಲಿದ್ದಾರೆ.

ನಿರ್ದೇಶಕ ನೆಲ್ಸನ್

ಸಂಜಯ್ ಲೀಲಾ ಬನ್ಸಾಲಿಯ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಲಿದ್ದಾರೆ ಅಲ್ಲು ಅರ್ಜುನ್.

ಬಾಲಿವುಡ್ ಸಿನಿಮಾ

ಕನ್ನಡದ ನಟಿ ಶ್ರೀಲೀಲಾ ಕೈಯಲ್ಲಿರುವ ತೆಲುಗು ಸಿನಿಮಾಗಳು ಯಾವುವು ಗೊತ್ತೆ?