ಪವಿತ್ರಾ ಮನೆಯಲ್ಲಿ ಮಹಜರು ಅಂತ್ಯ; ಪೊಲೀಸರು ಜಪ್ತಿ ಮಾಡಿದ ವಸ್ತುಗಳೇನು?

16 June 2024

Pic credit - instagram

Author: Madankumar

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಕೇಸ್​ನ ತನಿಖೆ ಚುರುಕುಗೊಂಡಿದೆ.

ರೇಣುಕಾ ಸ್ವಾಮಿ ಕೊಲೆ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ನಟಿ ಪವಿತ್ರಾ ಗೌಡ.

ಎ1 ಆರೋಪಿ

ಬೆಂಗಳೂರಿನಲ್ಲಿ ಇರುವ ಪವಿತ್ರಾ ಗೌಡ ಮನೆಯಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ.

ಮನೆಯಲ್ಲಿ ಮಹಜರು

ಕಳೆದ 10 ವರ್ಷಗಳಿಂದ ನಟ ದರ್ಶನ್​ ಜೊತೆ ರಿಲೇಷನ್​ಶಿಪ್​ನಲ್ಲಿ ಇರುವ ಪವಿತ್ರಾ ಗೌಡ.

ದರ್ಶನ್​ ಸ್ನೇಹಿತೆ

ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಪವನ್‌ ಮನೆಯಲ್ಲಿ ಪೊಲೀಸರಿಂದ ಮಹಜರು.

ತೀವ್ರಗೊಂಡ ತನಿಖೆ

ಪವಿತ್ರಾ ಗೌಡ ಮತ್ತು ಪವನ್‌ ಬಳಸುತ್ತಿದ್ದ ಕೆಲ ವಸ್ತುಗಳನ್ನು ವಶಕ್ಕೆ ಪಡೆದ ಪೊಲೀಸರು.

ಆರ್​ಆರ್​ ನಗರದಲ್ಲಿ

ಚಪ್ಪಲಿ, ಶೂ, ಬಟ್ಟೆ ಸೇರಿದಂತೆ ಕೆಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಚಪ್ಪಲಿ, ಶೂ, ಬಟ್ಟೆ

ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಹಾಗೂ ದರ್ಶನ್​ ಎ2.

ದರ್ಶನ್​ ಎ2

Next: ‘ಅಪ್ಪ-ಅಮ್ಮನಿಗೆ ಬೆಂಬಲ ಬೇಕಿರುವ ಈ ಸಮಯದಲ್ಲಿ..’: ದರ್ಶನ್ ಪುತ್ರನ ಅಳಲು