ಪೆಂಟ್ ಹೌಸ್ ಮಾರಿ 6 ಕೋಟಿ ರೂ. ಮಾಡಿದ ಪ್ರಿಯಾಂಕಾ

18 Nov 2023

Pic credit - Instagram

ಪ್ರಿಯಾಂಕಾ ಚೋಪ್ರಾ ಅವರು ಸದ್ಯ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಇಂಗ್ಲಿಷ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರು ಪಾಪ್ ಸಿಂಗರ್ ನಿಕ್ ಜೋನಸ್ ಅವರನ್ನು ಮದುವೆ ಆಗಿ ಸಂಸಾರ ನಡೆಸುತ್ತಿದ್ದಾರೆ.

ನಿಕ್ ಜೋನಸ್

ಮುಂಬೈನ ಎರಡು ಪೆಂಟ್​ಹೌಸ್​ಗಳನ್ನು ಪ್ರಿಯಾಂಕಾ ಚೋಪ್ರಾ ಅವರು ಮಾರಾಟ ಮಾಡಿದ್ದಾರೆ.

ಮಾರಾಟ

ಎರಡು ಪೆಂಟ್​ಹೌಸ್​ಗಳನ್ನು ಇವರು ಆರು ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎಂದು ವರದಿ ಆಗಿದೆ.

6 ಕೋಟಿ ರೂಪಾಯಿ

ಸೋಶಿಯಲ್ ಮೀಡಿಯಾದಲ್ಲಿ ಪ್ರಿಯಾಂಕಾ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋ ಹಂಚಿಕೊಳ್ಳುತ್ತಾರೆ.

ವೈರಲ್ ಫೋಟೋ

ಮಗಳು ಮಾಲ್ತಿ ಮೇರಿ ಚೋಪ್ರಾ ಜೋನಸ್ ಆರೈಕೆಯಲ್ಲಿ ಪ್ರಿಯಾಂಕಾ ಚೋಪ್ರಾ ಬ್ಯುಸಿ ಇದ್ದಾರೆ.

ಮಗಳ ಆರೈಕೆ

ಸೀರಿಸ್

‘ಸಿಟಾಡೆಲ್’ ಸೀರಿಸ್​ನಲ್ಲಿ ಪ್ರಿಯಾಂಕಾ ನಟಿಸಿದ್ದರು. ಈಗ ಎರಡನೇ ಸೀಸನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಬಿಗ್ ಬಾಸ್​ನಲ್ಲಿ ಕ್ಯಾಪ್ಟನ್ ಆದ ಕಾರ್ತಿಕ್ ಮಹೇಶ್