Pic credit - Instagram

Author: Rajesh Duggumane

ಖುಷಿ ಖುಷಿಯಿಂದ ಪೋಸ್​ ಕೊಟ್ಟ ಪ್ರಿಯಾಂಕಾ ತಿಮ್ಮೇಶ್

19 Apr 2024

Pic credit - Instagram

Author: Rajesh Duggumane

ನಟಿ ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋದಲ್ಲಿ ಮಿಂಚಿ ಗಮನ ಸೆಳೆದಿದ್ದಾರೆ. ಕ್ಯೂಟ್ ಲುಕ್ ವೈರಲ್ ಆಗಿದೆ.

ಪ್ರಿಯಾಂಕಾ ತಿಮ್ಮೇಶ್

ಪ್ರಿಯಾಂಕಾ ತಿಮ್ಮೇಶ್ ಅವರು ಸಿನಿಮಾಗಳಲ್ಲಿ ನಟಿಸಿ ಸಾಕಷ್ಟು ಗಮನ ಸೆಳೆದಿದ್ದಾರೆ.

ನಟಿ

ಕನ್ನಡ ಬಿಗ್ ಬಾಸ್​ಗೆ ಪ್ರಿಯಾಂಕಾ ತಿಮ್ಮೇಶ್ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದರು.

ಬಿಗ್ ಬಾಸ್

ಸೋಶಿಯಲ್ ಮೀಡಿಯಾದಲ್ಲಿ ಪ್ರಿಯಾಂಕಾ ತಿಮ್ಮೇಶ್ ಅವರು ಗಮನ ಸೆಳೆಯುತ್ತಾರೆ.

ಸೋಶಿಯಲ್ ಮೀಡಿಯಾ

ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋ ಹಂಚಿಕೊಂಡು ಗಮನ ಸೆಳೆಯುತ್ತಾ ಇರುತ್ತಾರೆ.

ಹೊಸ ಫೋಟೋ

ಪ್ರಿಯಾಂಕಾ ತಿಮ್ಮೇಶ್ ಅವರು ಪರಭಾಷೆಯಲ್ಲೂ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.

ಪರಭಾಷೆ

ಪ್ರಿಯಾಂಕಾ ತಿಮ್ಮೇಶ್ ಅವರು ಗ್ಲಾಮರ್ ಅವತಾರದಲ್ಲಿ ಮಿಂಚುತ್ತಿದ್ದಾರೆ.

ಗ್ಲಾಮರ್

ಡಾಕ್ಟರ್ ಅವತಾರದಲ್ಲಿ ಬಂದ ನಟಿ ಆಶಿಕಾ ರಂಗನಾಥ್