ಕ್ಯೂಟ್ ಆಗಿ ಕಾಣಿಸಿಕೊಂಡ ಪ್ರಿಯಾಂಕಾ ಉಪೇಂದ್ರ

07 June 2024

Pic credit - Instagram

Author: Rajesh Duggumane

ಪ್ರಿಯಾಂಕಾ ಉಪೇಂದ್ರ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

ಹೊಸ ಫೋಟೋ

ಪ್ರಿಯಾಂಕಾ ಅವರು ಚಬ್ಬಿ ಲುಕ್​ನಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಫೋಟೋ ನೋಡಿ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಚಬ್ಬಿ ಲುಕ್

ಪ್ರಿಯಾಂಕಾ ಅವರು ಕ್ಯಾಮೆರಾಗೆ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ. ಅವರ ಫೋಟೋ ವೈರಲ್ ಆಗಿದೆ.

ಪೋಸ್

ಪ್ರಿಯಾಂಕಾ ಉಪೇಂದ್ರ ಅವರಿಗೆ ಇಬ್ಬರು ಮಕ್ಕಳು. ಸದ್ಯ ಅವರು ಶಿಕ್ಷಣ ಪಡೆಯುತ್ತಿದ್ದಾರೆ.

ಎರಡು ಮಕ್ಕಳು

ಖ್ಯಾತ ನಟ, ನಿರ್ದೇಶಕ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ. ಪ್ರಿಯಾಂಕಾ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಉಪೇಂದ್ರ ಪತ್ನಿ

ಪ್ರಿಯಾಂಕಾ ಉಪೇಂದ್ರ ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಮಹಿಳಾ ಪ್ರಧಾನ ಸಿನಿಮಾ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಬೇಡಿಕೆ

ಪ್ರಿಯಾಂಕಾ ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಫೋಟೋಗಳು ಗಮನ ಸೆಳೆಯುತ್ತವೆ.

ಸೋಶಿಯಲ್ ಮೀಡಿಯಾ

ಪ್ರಿಯಾಂಕಾ ಉಪೇಂದ್ರ ಅವರು ಮಕ್ಕಳ ಜೊತೆ ಸಮಯ ಕಳೆಯಲು ಹೆಚ್ಚು ಆದ್ಯತೆ ನೀಡುತ್ತಾರೆ.

ಮಕ್ಕಳ ಜೊತೆ

ಉಪೇಂದ್ರ ಅವರನ್ನು ಪ್ರಿಯಾಂಕಾ ಪ್ರೀತಿಸಿ ಮದುವೆ ಆಗಿದ್ದಾರೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

ಲವ್ ಮ್ಯಾರೇಜ್

ಈ ಫೋಟೋದಲ್ಲಿರೋ ಹುಡುಗ ಈಗ ಕನ್ನಡದ ಸ್ಟಾರ್ ಹೀರೋ