03 July 2025
Pic credit - instagram
Author: Madankumar
ಅಭಿಮಾನಿಗಳಿಗೆ ‘ರಾಮಾಯಣ’ ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇದೆ.
Pic credit - instagram
ರಾಮನ ಪಾತ್ರದಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ನಟಿಸುತ್ತಿದ್ದಾರೆ.
Pic credit - instagram
ರಾಕಿಂಗ್ ಸ್ಟಾರ್ ಯಶ್ ಅವರಿಗೆ ಈ ಸಿನಿಮಾದಲ್ಲಿ ರಾವಣನ ಪಾತ್ರ ಇದೆ.
Pic credit - instagram
ರಾಮಾಯಣ ಚಿತ್ರದ ಫಸ್ಟ್ ಗ್ಲಿಂಪ್ಸ್ನಲ್ಲಿ ಗ್ರಾಫಿಕ್ಸ್ ಮೋಡಿ ಮಾಡುವಂತಿದೆ.
Pic credit - instagram
ಯಶ್, ರಣಬೀರ್ ಕಪೂರ್ ಅಭಿಮಾನಿಗಳಿಗೆ ಈ ಗ್ಲಿಂಪ್ಸ್ ಇಷ್ಟ ಆಗಿದೆ.
Pic credit - instagram
ಈ ಸಿನಿಮಾ ಖಂಡಿತಾ ಹಿಟ್ ಆಗುತ್ತದೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.
Pic credit - instagram
ಭಾರಿ ದೊಡ್ಡ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ.
Pic credit - instagram
ಸಾಯಿ ಪಲ್ಲವಿ, ಸನ್ನಿ ಡಿಯೋಲ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.
Pic credit - instagram