ಮತ್ತೆ ಡೀಪ್​ಫೇಕ್ ವಿಡಿಯೋಗೆ ಬಲಿಯಾದ ರಶ್ಮಿಕಾ ಮಂದಣ್ಣ

12 Mar 2024

Pic credit - Instagram

Author: Rajesh Duggumane

ರಶ್ಮಿಕಾ ಮಂದಣ್ಣ ಅವರು ಡೀಪ್​ಫೇಕ್ ವಿಡಿಯೋಗೆ ಮತ್ತೆ ಬಲಿಯಾಗಿದ್ದಾರೆ. ಅವರ ವಿಡಿಯೋ ವೈರಲ್ ಆಗಿದೆ.

ಡೀಪ್​ಫೇಕ್ ವಿಡಿಯೋ

ಯಾವುದೋ ಯುವತಿ ಡ್ಯಾನ್ಸ್ ಮಾಡುತ್ತಿದ್ದಾರೆ. ಇದಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಎಡಿಟ್ ಮಾಡಲಾಗಿದೆ.

ಡ್ಯಾನ್ಸಿಂಗ್ ವಿಡಿಯೋ

ರಶ್ಮಿಕಾ ಮಂದಣ್ಣ ಅವರು ಫ್ಯಾನ್ಸ್ ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಈ ರೀತಿ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ.

ಫ್ಯಾನ್ಸ್ ಬೇಸರ

ರಶ್ಮಿಕಾ ಮಂದಣ್ಣ ಅವರ ಹೊಸ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರ ಬೇಡಿಕೆ ಹೆಚ್ಚುತ್ತಲೇ ಇದೆ.

ಹೊಸ ಸಿನಿಮಾ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ನಾಯಕಿ.

‘ಪುಷ್ಪ 2’

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗ ಜಪಾನ್​ನಲ್ಲಿ ಸುತ್ತಾಟ ನಡೆಸಿ ಬಂದಿದ್ದಾರೆ.

ಜಪಾನ್ ಸುತ್ತಾಟ

ರಶ್ಮಿಕಾ ಮಂದಣ್ಣ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ನಾಲ್ಕು ಕೋಟಿಗೂ ಅಧಿಕ ಹಿಂಬಾಲಕರು ಇದ್ದಾರೆ.

ಭರ್ಜರಿ ಫಾಲೋವರ್ಸ್

ಗಂಡನ ಪರಿಚಯ ನೀಡಿದ ನಟಿ ದೀಪಿಕಾ ದಾಸ್