ಚಿನ್ನದ ಸೀರೆ ಉಟ್ಟು ಗಮನ ಸೆಳೆದ ನಟಿ ರಶ್ಮಿಕಾ ಮಂದಣ್ಣ

19- Oct 2023

Pic credit - instagram

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಚಿನ್ನದ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಚಿನ್ನದ ಸೀರೆ

ರಶ್ಮಿಕಾ ಉಟ್ಟಿರುವ ಸೀರೆ ಎಲ್ಲರ ಗಮನ ಸೆಳೆಯುತ್ತಿದೆ. ಇದು ಚಿನ್ನದ ದಾರದಿಂದ ಮಾಡಿದ ಸೀರೆ ಎನ್ನಲಾಗುತ್ತಿದೆ.

ಹೇಗಿದೆ ಸೀರೆ?

ರಶ್ಮಿಕಾ ಉಟ್ಟಿರುವ ಸೀರೆ ಪಾರ್ಟಿಗೆ ಹೇಳಿ ಮಾಡಿಸಿದಂತಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಪಾರ್ಟಿ ಸೀರೆ

ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋ ಹಂಚಿಕೊಳ್ಳುತ್ತಾರೆ.

ಸೋಶಿಯಲ್ ಮಿಡಿಯಾ

ರಶ್ಮಿಕಾ ಮಂದಣ್ಣ ಅವರು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ

ಬೇಡಿಕೆಯ ನಟಿ

‘ಅನಿಮಲ್’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರದಲ್ಲಿ ಹಾಟ್ ಆಗಿ ಅವರು ಕಾಣಿಸಿಕೊಂಡಿದ್ದಾರೆ.

ಅನಿಮಲ್

‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಅವರು ಕಿಸ್ಸಿಂಗ್ ದೃಶ್ಯದ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯುತ್ನ ಮಾಡಿದ್ದಾರೆ.

ಕಿಸ್ಸಿಂಗ್ ದೃಶ್ಯ

ಹಿರಿದಾಯಿತು ‘ಸಿಂಗಂ ಅಗೇನ್’ ಸಿನಿಮಾದ ಪಾತ್ರವರ್ಗ