ವಿಕ್ಕಿ ಕೌಶಲ್ ಜೊತೆ ರಶ್ಮಿಕಾ ಸಖತ್ ಶೂಟ್

03 Aug 2024

Pic credit - Instagram

Rajesh Duggumane

ಛವಾ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಕ್ಕಿ ಕೌಶಲ್ ಅವರು ಒಟ್ಟಾಗಿ ನಟಿಸುತ್ತಿದ್ದಾರೆ.

ಛವಾ

ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬಿಡುವು ಸಿಕ್ಕಾಗ ಇವರು ಫೋಟೋಶೂಟ್ ಮಾಡಿಸಿದ್ದಾರೆ.

ಶೂಟಿಂಗ್

ಈ ಫೋಟೋ ಮೂಲಕ ರಶ್ಮಿಕಾ ಮಂದಣ್ಣ ಅವರು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಮೆಚ್ಚುಗೆ ಸಿಕ್ಕಿದೆ.

ಗಮನ ಸೆಳೆದ್ರು

ರಶ್ಮಿಕಾ ಮಂದಣ್ಣ ಅವರು ಕನ್ನಡದ ನಟಿ. ಅವರು ವೃತ್ತಿ ಜೀವನ ಆರಂಭಿಸಿದ್ದು ಕನ್ನಡದಿಂದ.

ಕನ್ನಡದ ನಟಿ

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಬಾಲಿವುಡ್ ಬೆಡಗಿ

ರಶ್ಮಿಕಾ ಮಂದಣ್ಣ ಅವರು ಫಿಟ್ನೆಸ್​ಗೆ ಹೆಚ್ಚು ಗಮನ ನೀಡುತ್ತಾರೆ. ಅವರು ನಿತ್ಯ ಜಿಮ್ ಮಾಡುತ್ತಾರೆ.

ಫಿಟ್ನೆಸ್

ರಶ್ಮಿಕಾ ಮಂದಣ್ಣ ‘ಪುಷ್ಪ 2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟ್ ಭರದಿಂದ ಸಾಗುತ್ತಿದೆ.

‘ಪುಷ್ಪ 2’

ಹೊಸ ಧಾರಾವಾಹಿಗೆ ನಾಯಕಿಯಾದ ನಿಶಾ ರವೀಂದ್ರನ್