ಹೊಸ ಸಾಹಸಕ್ಕೆ ಕೈ ಹಾಕಲಿದ್ದಾರೆ ನಟಿ ರಶ್ಮಿಕಾ ಮಂದಣ್ಣ

16 OCT 2024

 Manjunatha

ಕನ್ನಡತಿ ನಟಿ ರಶ್ಮಿಕಾ ಮಂದಣ್ಣ ಈಗ ತೆಲುಗು ಹಾಗೂ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

    ನಟಿ ರಶ್ಮಿಕಾ ಮಂದಣ್ಣ

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ನಟನೆ ಆರಂಭಿಸಿದ ಈಗ ಬಾಲಿವುಡ್​ ತಲುಪಿದ್ದಾರೆ.

   ‘ಕಿರಿಕ್ ಪಾರ್ಟಿ’ ಸಿನಿಮಾ

ಸಲ್ಮಾನ್ ಖಾನ್ ಸೇರಿದಂತೆ ಹಲವು ಸ್ಟಾರ್ ನಟರೊಟ್ಟಿಗೆ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ.

    ಸಲ್ಮಾನ್ ಖಾನ್ ಜೊತೆ

ರಶ್ಮಿಕಾ ಮಂದಣ್ಣ ಕೈಯಲ್ಲಿ ಈಗ ಹಲವಾರು ಸಿನಿಮಾಗಳಿವೆ. ಬಾಲಿವುಡ್ ಹಾಗೂ ಟಾಲಿವುಡ್ ಎರಡರಲ್ಲೂ ಆಕೆ ಬ್ಯುಸಿ.

 ಹಲವಾರು ಸಿನಿಮಾಗಳಿವೆ

ಇದರ ನಡುವೆ ರಶ್ಮಿಕಾ ಮಂದಣ್ಣ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಸಿನಿಮಾ ನಿರ್ಮಾಣ ಆರಂಭಿಸುತ್ತಿದ್ದಾರೆ.

ಸಿನಿಮಾ ನಿರ್ಮಾಣ ಸಂಸ್ಥೆ

ಕನ್ನಡದ ನಟಿ ಶ್ರೀಲೀಲಾ ಈಗ ಮಿಂಚುತ್ತಿರುವುದು ಟಾಲಿವುಡ್ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ.

  ಕನ್ನಡದ ನಟಿ ಶ್ರೀಲೀಲಾ

ಕನ್ನಡದ ನಟಿ ಶ್ರೀಲೀಲಾ ಈಗ ಮಿಂಚುತ್ತಿರುವುದು ಟಾಲಿವುಡ್ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ.

  ಕನ್ನಡದ ನಟಿ ಶ್ರೀಲೀಲಾ

ಬಾಲಿವುಡ್ ನಲ್ಲಿ ಎರಡನೇ ಸಿನಿಮಾ ಬಾಚಿಕೊಂಡರೇ ನಟಿ ಶ್ರೀಲೀಲಾ