ಬಾಯ್​ಫ್ರೆಂಡ್​ಗೆ ಗುಟ್ಟಾಗಿ ಸಂದೇಶ ಕಳುಹಿಸಿದ ರಶ್ಮಿಕಾ?

19 Dec 2023

Pic credit - Instagram

Author: Rajesh Duggumane

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಹೊಸ ಸ್ಟೇಟಸ್ ಹಾಕಿದ್ದಾರೆ. ಇದು ಗಮನ ಸೆಳೆಯುತ್ತಿದೆ.

ರಶ್ಮಿಕಾ ಮಂದಣ್ಣ

‘ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು ಎಂದು ನಾನು ನಿನಗೆ ಹೇಳಲು ಬಯಸುತ್ತೇನೆ’ ಎಂದ ರಶ್ಮಿಕಾ ಮಂದಣ್ಣ

ಪೋಸ್ಟ್​ನಲ್ಲೇನಿದೆ?

ವಿಜಯ್ ದೇವರಕೊಂಡ ಅವರನ್ನು ಉದ್ದೇಶಿಸಿ ಮಾಡಿದ ಪೋಸ್ಟ್ ಇದು ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಯಾರಿಗೆ?

ರಶ್ಮಿಕಾ ಮಂದಣ್ಣ ಅವರಿಗೆ ಸಖತ್ ಬೇಡಿಕೆ ಇದೆ. ಅವರ ಬೇಡಿಕೆ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ಬೇಡಿಕೆಯ ನಟಿ

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈ ಫೋಟೋಗಳನ್ನು ಪೋಸ್ಟ್ ಮಾಡುತ್ತಾರೆ.

ಹೊಸ ಫೋಟೋ

ರಶ್ಮಿಕಾ ಮಂದಣ್ಣ ಕೈಯಲ್ಲಿ ಹಲವು ಸಿನಿಮಾಗಳಿವೆ. ಈ ಚಿತ್ರಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಹಲವು ಸಿನಿಮಾ

‘ಅನಿಮಲ್’ ಚಿತ್ರದಿಂದ ರಶ್ಮಿಕಾ ಮಂದಣ್ಣ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ಉತ್ತಮ ಗಳಿಕೆ ಮಾಡಿದೆ.

‘ಅನಿಮಲ್’

ಯಾರೇ ಬಿಟ್ಟರೂ ವಿನಯ್ ಬಿಡಲ್ಲ ಬಳೆಯ ವಿಚಾರ