ಅಲ್ಲು ಅರ್ಜುನ್ ಬಳಿಕ ರಾಮ್ ಚರಣ್ ಜೊತೆ ನಟಿಸಲಿರುವ ರಶ್ಮಿಕಾ ಮಂದಣ್ಣ
18 Feb 2025
Manjunatha
ತೆಲುಗು ಚಿತ್ರರಂಗ ಹಾಗೂ ಬಾಲಿವುಡ್ನಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಸತತ ಹಿಟ್ ಸಿನಿಮಾ ನೀಡುತ್ತಿದ್ದಾರೆ.
ಮಿಂಚುತ್ತಿರುವ ರಶ್ಮಿಕಾ
‘ಅನಿಮಲ್’, ‘ಪುಷ್ಪ 2’ ಬಳಿಕ ಈಗ ‘ಛಾವಾ’ ಸಿನಿಮಾ ಮೂಲಕ ಹ್ಯಾಟ್ರಿಕ್ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ್ದಾರೆ ರಶ್ಮಿಕಾ.
ಹ್ಯಾಟ್ರಿಕ್ ಬ್ಲಾಕ್ ಬಸ್ಟರ್
ಹ್ಯಾಟ್ರಿಕ್ ಹಿಟ್ ಬೆನ್ನಲ್ಲೆ ರಶ್ಮಿಕಾ ಮಂದಣ್ಣಗೆ ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ ಜೊತೆಗೆ ನಟಿಸುವ ಅವಕಾಶ ಒದಗಿ ಬಂದಿದೆ.
ರಾಮ್ ಚರಣ್ ಜೊತೆಗೆ
‘ಪುಷ್ಪ’, ‘ಪುಷ್ಪ 2’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಸುಕುಮಾರ್ ಅವರೇ ಈಗ ರಾಮ್ ಚರಣ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ.
ನಿರ್ದೇಶಕ ಸುಕುಮಾರ್
ರಾಮ್ ಚರಣ್ ಮತ್ತು ಸುಕುಮಾರ್ ಕಾಂಬಿನೇಷನ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ.
ರಶ್ಮಿಕಾ ಮಂದಣ್ಣ ನಾಯಕಿ
ಆ ಮೂಲಕ ಸುಕುಮಾರ್ ನಿರ್ದೇಶನದ ಸತತ ಮೂರು ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದಂತಾಗಿದೆ.
ಸತತ ಮೂರು ಸಿನಿಮಾ
ಇದೇ ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ರಾಮ್ ಚರಣ್ ತೇಜ ಎದುರು ನಾಯಕಿಯಾಗಿ ನಟಿಸುತ್ತಿದ್ದಾರೆ.
ರಶ್ಮಿಕಾ - ರಾಮ್ ಚರಣ್
ಹೋಟೆಲ್ ಉದ್ಯಮಕ್ಕೆ ಕಾಲಿಟ್ಟಿದ ಕಂಗನಾ ರನೌತ್, ಸಿನಿಮಾದಲ್ಲಿ ಲಾಸ್ ಕಾರಣವೇ?
ಇದನ್ನೂ ನೋಡಿ