ಭಾವಿ ಅತ್ತೆಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಶ್ಮಿಕಾ ಮಂದಣ್ಣ

24 SEP 2025

By  Manjunatha

ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ ಈಗ ತೆಲುಗು ಹಾಗೂ ಬಾಲಿವುಡ್​​ನಲ್ಲಿ ಸಖತ್ ಮಿಂಚುತ್ತಿದ್ದಾರೆ.

    ನಟಿ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಒಂದರ ಹಿಂದೆ ಒಂದರಂತೆ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಕೊಡುತ್ತಿದ್ದಾರೆ.

   ಬ್ಲಾಕ್ ಬಸ್ಟರ್ ಸಿನಿಮಾ

ಮಾತ್ರವಲ್ಲದೆ ಬಾಲಿವುಡ್​​ನಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟರುಗಳ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸ್ಟಾರ್ ನಟರೆ ಸಿನಿಮಾಗಳು

ರಶ್ಮಿಕಾ ಮಂದಣ್ಣ ಸಿನಿಮಾಗಳ ಜೊತೆಗೆ ತಮ್ಮ ಖಾಸಗಿ ಜೀವನದಿಂದಲೂ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.

 ಖಾಸಗಿ ಜೀವನದಿಂದಲೂ

ರಶ್ಮಿಕಾ ಮಂದಣ್ಣ, ತೆಲುಗಿನ ಸ್ಟಾರ್ ನಟ ವಿಜಯ್ ದೇವರಕೊಂಡ ಅವರನ್ನು ಪ್ರೀತಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

  ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಅವರ ತಾಯಿಗೆ ಇದೀಗ ರಶ್ಮಿಕಾ ಮಂದಣ್ಣ ಪ್ರೀತಿಯಿಂದ ಹುಟ್ಟುಹಬ್ಬ ಶುಭಾಶಯ ಕೋರಿದ್ದಾರೆ.

  ಹುಟ್ಟುಹಬ್ಬ ಶುಭಾಶಯ

‘ನಮ್ಮ ಸಂತೋಷದ ಗುಳಿಗೆಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ರಶ್ಮಿಕಾ ಹೇಳಿದ್ದಾರೆ.

      ಸಂತೋಷದ ಗುಳಿಗೆ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪ್ರೀತಿಸುತ್ತಿದ್ದು, ಶೀಘ್ರವೇ ವಿವಾಹ ಸಹ ಆಗಲಿದ್ದಾರೆ.

       ಶೀಘ್ರವೇ ವಿವಾಹ