ಪ್ರೀತಿಯಿಂದ ಮಹಿಳಾ ದಿನಕ್ಕೆ ವಿಶ್ ಮಾಡಿದ ರಶ್ಮಿಕಾ

08 Mar 2024

Pic credit - Instagram

Author: Rajesh Duggumane

ನಟಿ ರಶ್ಮಿಕಾ ಮಂದಣ್ಣ ಅವರು ಮಹಿಳಾ ದಿನಕ್ಕೆ ಪ್ರೀತಿಯಿಂದ ವಿಶ್ ಮಾಡಿದ್ದಾರೆ.

ರಶ್ಮಿಕಾ ವಿಶ್

ರಶ್ಮಿಕಾ ಅವರು ಮಹಿಳಾ ದಿನಾಚರಣೆ ಅಂಗವಾಗಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಹೊಸ ಫೋಟೋ

‘ಮಹಿಳಾ ದಿನಾಚರಣೆಯ ಶುಭಾಶಯ’ ಎಂದು ಬರೆದುಕೊಂಡ ನಟಿ ರಶ್ಮಿಕಾ ಮಂದಣ್ಣ.

ಏನಂದ್ರು?

ಅನೇಕರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಶ್ರೀವಲ್ಲಿ’ ಎಂದು ಬರೆದುಕೊಂಡಿದ್ದಾರೆ.

ಶ್ರೀವಲ್ಲಿ

ರಶ್ಮಿಕಾ ಮಂದಣ್ಣ ಅವರ ಫೋಟೋಗೆ ಸಖತ್ ಲೈಕ್ಸ್ ಸಿಕ್ಕಿದೆ. ಈ ಫೋಟೋ ವೈರಲ್ ಆಗುತ್ತಿದೆ.

ಸಿಕ್ಕಾಪಟ್ಟೆ ಲೈಕ್ಸ್

ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ.

ಹಲವು ಸಿನಿಮಾ

‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

‘ಪುಷ್ಪ 2’

ಹಳ್ಳಿ ಅವತಾರದಲ್ಲಿ ಬಂದು ಬುಲೆಟ್ ಮೇಲೆ ಪೋಸ್​ ಕೊಟ್ಟ ಸಂಗೀತಾ