Pic credit - Instagram

Author: Rajesh Duggumane

ರುಕ್ಮಿಣಿ ವಸಂತ್ ಈಸ ಸೋ ಬ್ಯೂಟಿಫುಲ್

27 April 2026

ರುಕ್ಮಿಣಿ ವಸಂತ್ 

ರುಕ್ಮಿಣಿ ವಸಂತ್ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಕೆಂಪುಡುಗೆಯಲ್ಲಿ ಗಮನ ಸೆಳೆದಿದ್ದಾರೆ. 

ಏಂಜಲ್ 

ರುಕ್ಮಿಣಿ ವಸಂತ್ ಅವರು ಏಂಜಲ್ ರೀತಿ ಕಾಣಿಸಿದ್ದಾರೆ ಎಂದು ಅನೇಕರು ಹೇಳಿದ್ದಾರೆ. 

ಕನ್ನಡದ ನಟಿ 

ರುಕ್ಮಿಣಿ ವಸಂತ್ ಅವರು ಕನ್ನಡದ ನಟಿ. ಅವರು ಈಗ ಪರಭಾಷೆಯಲ್ಲಿ ಬ್ಯುಸಿ ಇದ್ದಾರೆ. 

ಪ್ಯಾನ್ ಇಂಡಿಯಾ 

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರುಕ್ಮಿಣಿ ವಸಂತ್ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ. 

ಬೋಲ್ಡ್ ಆಗಿ

ಇತ್ತೀಚೆಗೆ ರುಕ್ಮಿಣಿ ವಸಂತ್ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. 

ಸೌಂದರ್ಯ 

ರುಕ್ಮಿಣಿ ವಸಂತ್ ಸೌಂದರ್ಯಕ್ಕೆ ಫಿದಾ ಆಗದವರೇ ಇಲ್ಲ ಎಂದರೂ ತಪ್ಪಾಗಲಾರದು. 

ಅಭಿಮಾನಿ ಬಳಗ 

ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.