07 June 2024
ಡಿವೋರ್ಸ್‌ಗೆ ಅರ್ಜಿ ಹಾಕಿದ ಚಂದನ್ ಶೆಟ್ಟಿ - ನಿವೇದಿತಾ ಗೌಡ
Pic Credit -Pintrest
Author :Akshatha Vorkady
ದಾಂಪತ್ಯದಲ್ಲಿ ಬಿರುಕು
ಸ್ಯಾಂಡಲ್ವುಡ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡಾ ದಾಂಪತ್ಯದಲ್ಲಿ ಬಿರುಕು.
ಬಿಗ್ ಬಾಸ್
ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಪರಿಚಯವಾಗಿ ಪ್ರೀತಿಸಿ ಮದ್ವೆ ಆಗಿದ್ದ ಜೋಡಿ.
ವಿಚ್ಛೇದನ ನಿರ್ಧಾರ
ವರದಿಗಳ ಪ್ರಕಾರ ಕೆರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ನಿರ್ಧಾರಕ್ಕೆ ಬಂದಿದ್ದಾರೆ.
ಶಾಂತಿನಗರ ಕೋರ್ಟ್
ಇಂದು(ಮೇ.07) ಶಾಂತಿನಗರ ಕೋರ್ಟ್ ನಲ್ಲಿ ಈ ಜೋಡಿ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ನಿವೇದಿತಾ ಹಾಗೂ ಚಂದನ್
ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಸೃಷ್ಟಿಸಿದ ನಿವೇದಿತಾ ಹಾಗೂ ಚಂದನ್ ವಿಚ್ಚೇದನ ಸುದ್ದಿ .
ಚಂದನ್ ಪ್ರಪೋಸ್
2019ರ ಮೈಸೂರು ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದು ದೊಡ್ಡ ವಿವಾದವಾಗಿತ್ತು.
ದಾಂಪತ್ಯ ಜೀವನ
2020 ಫೆಬ್ರವರಿಯಲ್ಲಿ ಮೈಸೂರಲ್ಲಿ ಅದ್ಧೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟಿದ್ದ ನಿವೇದಿತಾ ಹಾಗೂ ಚಂದನ್.
ಅಭಿಮಾನಿಗಳಿಗೆ ಶಾಕ್
ಇದೀಗ ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿರುವುದು ಅಭಿಮಾನಿಗಳಿಗೆ ಶಾಕ್ ನೀಡಿದೆ.
ರಿಯಾಲಿಟಿ ಶೋ
ಕಲರ್ಸ್ ಕನ್ನಡದಲ್ಲಿ ರಿಯಾಲಿಟಿ ಶೋ ಮೂಲಕ ಮಿಂಚಿದ್ದ ಜೋಡಿ, ಸಾಕಷ್ಟು ಜನಮನ್ನಣೆ ಗಳಿಸಿತ್ತು.
‘ಇದು ಸುಭೀಕ್ಷದ ಕಾಲ’; ರಂಜನಿ ಹೀಗಂದಿದ್ಯಾಕೆ?