ಬಾಲಿವುಡ್​ಗೆ ಪದಾರ್ಪಣೆ ಮಾಡಲಿದ್ದಾರೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್

27 DEC 2023

Author : Manjunatha

ವಿಶ್ವಶ್ರೇಷ್ಠ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

ಸಚಿನ್ ತೆಂಡೂಲ್ಕರ್ ಪುತ್ರಿ

ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಈಗಾಗಲೇ ಐಪಿಎಲ್​ನಲ್ಲಿ ಆಡಿದ್ದಾರೆ. ಎಡಗೈ ವೇಗದ ಬೌಲರ್ ಆಗುವ ಪ್ರಯತ್ನದಲ್ಲಿದ್ದಾರೆ.

ಅರ್ಜುನ್ ತೆಂಡೂಲ್ಕರ್

ಸಾರಾ ತೆಂಡೂಲ್ಕರ್ ಗ್ಲಾಮರ್ ಲೋಕದ ಸೆಳೆತಕ್ಕೆ ಸಿಲುಕಿದ್ದು ಶೀಘ್ರವೇ ನಾಯಕಿಯಾಗಿ ಪದಾರ್ಪಣೆ ಮಾಡಲಿದ್ದಾರೆ.

ಸಿನಿಮಾಕ್ಕೆ ಪದಾರ್ಪಣೆ

ಈಗಾಗಲೇ ಮಾಡೆಲಿಂಗ್ ಆರಂಭಿಸಿರುವ ಸಾರಾ ತೆಂಡೂಲ್ಕರ್ ಅಜಿಜೋ ಫ್ಯಾಷನ್​ ಬ್ರ್ಯಾಂಡ್​ಗಾಗಿ ಜಾಹೀರಾತಿನಲ್ಲಿ ನಟಿಸಿದ್ದಾರೆ.

ಜಾಹೀರಾತಿನಲ್ಲಿ ನಟನೆ

ಇನ್​​ಸ್ಟಾಗ್ರಾಂನಲ್ಲಿಯೂ ಕೆಲವು ಸೌಂದರ್ಯವರ್ಧಕಗಳ ಜಾಹೀರಾತುಗಳಲ್ಲಿ ಸಾರಾ ತೆಂಡೂಲ್ಕರ್ ಕಾಣಿಸಿಕೊಳ್ಳುತ್ತಿರುತ್ತಾರೆ.

ಮಾಡೆಲ್ ಸಾರಾ

ಸಾರಾ ತೆಂಡೂಲ್ಕರ್ ಈಗಾಗಲೇ ಒಂದು ಬಾಲಿವುಡ್​ ಪ್ರಾಜೆಕ್ಟ್​ ಅನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ ಪ್ರಾಜೆಕ್ಟ್​

ಬಾಲಿವುಡ್​ನ ದೊಡ್ಡ ನಿರ್ಮಾಣ ಸಂಸ್ಥೆಯೊಂದರ ಮೂಲಕ ಸಾರಾ ತೆಂಡೂಲ್ಕರ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

ಚಿತ್ರರಂಗಕ್ಕೆ ಪದಾರ್ಪಣೆ

ಸಾರಾ ಹಾಗೂ ಕ್ರಿಕೆಟಿಗ ಶುಭ್​ಮನ್ ಗಿಲ್ ಪರಸ್ಪರ ಪ್ರೀತಿಯಲ್ಲಿದ್ದಾರೆ ಎಂಬ ಕಾರಣಕ್ಕೆ ಇತ್ತೀಚೆಗೆ ಇವರ ಹೆಸರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಹರಿದಾಡುತ್ತಿದೆ. 

ಸಾರಾ ಶುಭ್​ಮನ್ ಗಿಲ್ 

ಸ್ಯಾಂಡಲ್​ವುಡ್ ಜೊತೆ ನಂಟು ಹೊಂದಿರುವ ಬಾಲಿವುಡ್​ನ ಖ್ಯಾತ ನಟಿಯ ಪುತ್ರಿ ಈಕೆ: ಯಾರು ಗುರುತಿಸಬಲ್ಲಿರಾ?