ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗಿನ ಬಹುಬೇಡಿಕೆಯ ನಟಿಯಾಗಿಬಿಟ್ಟಿದ್ದಾರೆ.

05 OCT 2023

ತೆಲುಗಿನ ಹಲವಾರು ಸಿನಿಮಾಗಳು ನಟಿ ಶ್ರೀಲೀಲಾ ಕೈಯಲ್ಲಿವೆ.

ಹಲವು ಸಿನಿಮಾ

ಶ್ರೀಲೀಲಾ ನಟನೆಯ ತೆಲುಗು ಸಿನಿಮಾ 'ಸ್ಕಂದ' ಕಳೆದ ವಾರವಷ್ಟೆ ಬಿಡುಗಡೆ ಆಗಿದೆ.

'ಸ್ಕಂದ'

ಇದೀಗ ಮಹೇಶ್ ಬಾಬು ಜೊತೆ 'ಗುಂಟೂರು ಖಾರಂ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

'ಗುಂಟೂರು ಖಾರಂ'

ಬಾಲಕೃಷ್ಣ ಜೊತೆಗೆ ನಟಿಸಿರುವ ‘ಭಗವಂತ್ ಕೇಸರಿ’ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ಬಾಲಕೃಷ್ಣ ಪುತ್ರಿಯಾಗಿ ಶ್ರೀಲೀಲಾ ನಟಿಸಿದ್ದಾರೆ. 

‘ಭಗವಂತ್ ಕೇಸರಿ’

ಪವನ್ ಕಲ್ಯಾಣ್ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದಲ್ಲಿ ಶ್ರೀಲೀಲಾ ನಟಿಸಿದ್ದಾರೆ.

‘ಉಸ್ತಾದ್ ಭಗತ್ ಸಿಂಗ್’

‘ಆದಿಕೇಶವ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ.

‘ಆದಿಕೇಶವ’

‘ಅನಗನಗಾ ಒಕ ರಾಜು’ ಹೆಸರಿನ ಹೊಸ ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ. 

‘ಅನಗನಗಾ ಒಕ ರಾಜು’

ಜೊತೆಗೆ ‘ಎಕ್ಸ್ಟ್ರಾ ಆರ್ಡಿನರಿ ಮ್ಯಾನ್’ ಹೆಸರಿನ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. 

‘ಎಕ್ಸ್ಟ್ರಾ ಆರ್ಡಿನರಿ ಮ್ಯಾನ್’

ಬಾಲಿವುಡ್​ನಲ್ಲಿ ಹವಾ ಎಬ್ಬಿಸುತ್ತಿರುವ ಕನ್ನಡತಿ ಪ್ರಿಯಾಮಣಿ