ಬೋಲ್ಡ್ ಆಗಿ ಪೋಸ್ ಕೊಟ್ಟ ನಟಿ ತಮನ್ನಾ ಭಾಟಿಯಾ

20- Oct 2023

Pic credit - instagram

ತಮನ್ನಾ ಅವರು ಇತ್ತೀಚೆಗೆ ಸಾಕಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳೋಕೆ ಆರಂಭಿಸಿದ್ದಾರೆ. ಈ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ.

ತಮನ್ನಾ ಭಾಟಿಯಾ

ತಮನ್ನಾ ಅವರು ತೆರೆಮೇಲೆ ಬೋಲ್ಡ್ ಆಗಿ ಕಾಣಿಸಿಕೊಳ್ಳುವುದು ಮಾತ್ರವಲ್ಲ, ತೆರೆಯ ಹಿಂದೆಯೂ ಅವರು ಹಾಟ್ ಆಗಿ ಪೋಸ್ ನೀಡುತ್ತಾರೆ.

ಬೋಲ್ಡ್ ಫೋಟೋ

ತಮನ್ನಾ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಸಾವಿರಾರು ಕಮೆಂಟ್ಸ್ ಬಂದಿವೆ.

ಭರ್ಜರಿ ಲೈಕ್ಸ್

ತಮನ್ನಾ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರಿಗೆ ಸಖತ್ ಬೇಡಿಕೆ ಇದೆ.

ಹಲವು ಸಿನಿಮಾ

ವಿಜಯ್ ವರ್ಮಾ ಜೊತೆ ತಮನ್ನಾ ಪ್ರೀತಿಯಲ್ಲಿದ್ದಾರೆ. ಇಬ್ಬರೂ ಹಾಯಾಗಿ ಸುತ್ತಾಡುತ್ತಿದ್ದಾರೆ.

ವಿಜಯ್ ವರ್ಮಾ

ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಶೀಘ್ರವೇ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಶೀಘ್ರವೇ ಮದುವೆ?

ತಮನ್ನಾ ವಿವಾಹ ನೋಡಲು ಫ್ಯಾನ್ಸ್ ಕಾದಿದ್ದಾರೆ. ಅವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಅಭಿಮಾನಿಗಳ ಕೋರಿಕೆ

ಚಿನ್ನದ ಸೀರೆ ಉಟ್ಟು ಗಮನ ಸೆಳೆದ ನಟಿ ರಶ್ಮಿಕಾ ಮಂದಣ್ಣ