ಹಬ್ಬದ ಸಮಯದಲ್ಲಿ ಸಖತ್ ಬೋಲ್ಡ್ ಆದ ತಮನ್ನಾ ಭಾಟಿಯಾ

12 Nov 2023

Pic credit - Instagram

ತಮನ್ನಾ ಭಾಟಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬೋಲ್ಡ್ ಫೋಟೋನ ಅವರು ಹಂಚಿಕೊಂಡಿದ್ದಾರೆ.

ತಮನ್ನಾ ಭಾಟಿಯಾ

ತಮನ್ನಾ ಅವರ ಲುಕ್ ಸಖತ್ ಆಗಿದೆ ಎಂದು ಅನೇಕರು ಹೇಳಿದ್ದಾರೆ. ಈ ಫೋಟೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಸಖತ್ ಲುಕ್

ದೀಪಾವಳಿ ಹಬ್ಬ ಆರಂಭ ಆಗಿದೆ. ಈ ಸಂದರ್ಭದಲ್ಲಿ ಎಲ್ಲರೂ ಸಾಂಪ್ರದಾಯಿಕ ಉಡುಗೆಯ ಫೋಟೋ ಶೇರ್ ಮಾಡಲಿ ಎಂಬುದು ಫ್ಯಾನ್ಸ್ ಬಯಕೆ.

ದೀಪಾವಳಿ ಹಬ್ಬ

ತಮನ್ನಾ ಅವರ ಡ್ರೆಸ್ ಸಖತ್ ಬೋಲ್ಡ್ ಆಗಿದೆ ಅನ್ನೋದು ಅನೇಕರ ಅಭಿಪ್ರಾಯ. ಈ ಕಾರಣಕ್ಕೆ ಅವರನ್ನು ಸಾಕಷ್ಟು ಮಂದಿ ಟ್ರೋಲ್ ಮಾಡಿದ್ದಾರೆ.

ಟ್ರೋಲ್

ತಮನ್ನಾ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಬೇಡಿಕೆ ದಿನ ಕಳೆದಂತೆ ಹೆಚ್ಚುತ್ತಿದೆ.

ಹಲವು ಸಿನಿಮಾ

ತಮನ್ನಾ ಭಾಟಿಯಾ ಅವರು ಶೀಘ್ರವೇ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಶೀಘ್ರವೇ ಮದುವೆ?

ತಮನ್ನಾ ಹಾಗೂ ವಿಜಯ್ ವರ್ಮಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇವರು ಮದುವೆ ಆಗುತ್ತಾರೆ ಎನ್ನಲಾಗುತ್ತಿದೆ.

ಯಾರ ಜೊತೆ?

ಮದುವೆ ತಯಾರಿಯಲ್ಲಿ ಬ್ಯುಸಿ ಆದ ದಿವ್ಯಾ-ಅರವಿಂದ್