04 September 2025
Pic credit - instagram
Author: Madankumar
ಫ್ಯಾಮಿಲಿ ಕೋರ್ಟ್ನಲ್ಲಿ ಡಾರ್ಲಿಂಗ್ ಕೃಷ್ಣ ಅವರನ್ನು ನೋಡಿ ಶಾಕ್ ಆಗಿದೆ.
Pic credit - instagram
ಶೂಟಿಂಗ್ ಲೊಕೇಷನ್ ನೋಡುವ ಸಲುವಾಗಿ ಫ್ಯಾಮಿಲಿ ಕೋರ್ಟ್ಗೆ ಭೇಟಿ.
Pic credit - instagram
‘ಲವ್ ಮಾಕ್ಟೇಲ್ 3’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿರುವ ನಟ.
Pic credit - instagram
ಈ ಸಿನಿಮಾಗೆ ಸ್ವತಃ ಡಾರ್ಲಿಂಗ್ ಕೃಷ್ಣ ಅವರು ನಿರ್ದೇಶನ ಮಾಡ್ತಿದ್ದಾರೆ.
Pic credit - instagram
‘ಲವ್ ಮಾಕ್ಟೇಲ್ 3’ ಚಿತ್ರದಲ್ಲಿ ಫ್ಯಾಮಿಲಿ ಕಥೆ ಇರಲಿದೆ ಎಂಬ ಸುಳಿವು.
Pic credit - instagram
ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ಕನ್ನಡ ಚಿತ್ರರಂಗದ ಕ್ಯೂಟ್ ಜೋಡಿ.
Pic credit - instagram
ಹಲವು ವರ್ಷ ಪ್ರೀತಿಸಿ ಮದುವೆ ಆದ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ.
Pic credit - instagram
ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು ಪರಿ ಎಂದು ನಾಮಕರಣ ಮಾಡಿದ್ದಾರೆ.
Pic credit - instagram