Pic credit - Instagram

Author: Rajesh Duggumane

‘ಟಾಕ್ಸಿಕ್’ ಚಿತ್ರದ ಟ್ರೇಲರ್ ಲಾಂಚ್​​ಗೆ ಕೌಂಟ್​​ಡೌನ್ ಶುರು 

08 August 2026

ಸಿನಿಮಾ ಹಂಗಾಮ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ ಅಧಿಕೃತವಾಗಿ ಪ್ರಾರಂಭವಾಗಿದೆ

ವೇದಿಕೆ ಸಜ್ಜು

ಬೆಂಗಳೂರಿನ ಪ್ರಸಿದ್ಧ ಕಪಾಲಿ ಎಎಂಬಿ ಸಿನಿಮಾಸ್ ಮಲ್ಟಿಪ್ಲೆಕ್ಸ್‌ನಲ್ಲಿ ಈ ಅದ್ದೂರಿ ಕಾರ್ಯಕ್ರಮವನ್ನು ಆಯೋಜಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.

ತಾರೆಯರ ಆಗಮನ

ಚಿತ್ರದ ಪ್ರಮುಖ ಪಾತ್ರಧಾರಿ ನಟಿ ರುಕ್ಮಿಣಿ ವಸಂತ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು ವಿಮಾನ ನಿಲ್ದಾಣದಲ್ಲಿ ಮಿಂಚಿದ್ದಾರೆ.

ಫ್ಯಾನ್ಸ್ ಕಾಯುವಿಕೆ

ನೆಚ್ಚಿನ ನಟ ಯಶ್ ಅವರ ಖಡಕ್ ಲುಕ್ ಮತ್ತು ಮಾಸ್ ಅವತಾರವನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ತಾರಾಗಣದ ಮೆರುಗು

ನಯನತಾರಾ, ಕಿಯಾರಾ ಅಡ್ವಾಣಿ ಹಾಗೂ ಹುಮಾ ಖುರೇಷಿ ಅವರಂತಹ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

7.01 ಗಂಟೆ

ಗೀತು ಮೋಹನ್‌ದಾಸ್ ನಿರ್ದೇಶನದ ಈ ಪ್ಯಾನ್ ವರ್ಲ್ಡ್ ಸಿನಿಮಾ  ಸಂಜೆ 7.01 ಗಂಟೆಗೆ ರಿಲೀಸ್ ಆಗಲಿದೆ. 

ದೊಡ್ಡ ಸಂಭ್ರಮ

ಟ್ರೇಲರ್ ಲಾಂಚ್ ಕಾರ್ಯಕ್ರಮದ ಮೂಲಕ ಕನ್ನಡಿಗರ ನೆಚ್ಚಿನ ಯಶ್ ಮತ್ತೆ ಬೆಳ್ಳಿಪರದೆಯ ಮೇಲೆ ಕಮಾಲ್ ಮಾಡಲು ಸಜ್ಜಾಗಿದ್ದಾರೆ.