ಕಲರ್​​ಫುಲ್ ಫೋಟೋ ಹಂಚಿಕೊಂಡ ದರ್ಶನ್ ಪತ್ನಿ ವಿಜಯಲಕ್ಷ್ಮೀ

Pic credit - Instagram

Rajesh Duggumane

TV9 Kannada Logo For Webstory First Slide

22 Jan 2025

Pic credit - Instagram

Rajesh Duggumane

TV9 Kannada Logo For Webstory First Slide

ಕಲರ್​​ಫುಲ್ ಫೋಟೋ ಹಂಚಿಕೊಂಡ ದರ್ಶನ್ ಪತ್ನಿ ವಿಜಯಲಕ್ಷ್ಮೀ

ವಿಜಯಲಕ್ಷ್ಮೀ ಅವರು ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ಇದಕ್ಕೆ ಅವರ ಸೋಶಿಯಲ್ ಮೀಡಿಯಾ ಖಾತೆಯೇ ಸಾಕ್ಷಿ.

ವಿಜಯಲಕ್ಷ್ಮೀ ಅವರು ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ಇದಕ್ಕೆ ಅವರ ಸೋಶಿಯಲ್ ಮೀಡಿಯಾ ಖಾತೆಯೇ ಸಾಕ್ಷಿ. 

ವಿಜಯಲಕ್ಷ್ಮೀ

ಸೋಶಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮೀ ಅವರು ಕಲರ್
ಫುಲ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮೀ ಅವರು ಕಲರ್ ಫುಲ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಹೊಸ ಫೋಟೋ 

ವಿಜಯ್​ಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿ ಗಮನ ಸೆಳೆಯುತ್ತಿದ್ದಾರೆ.

ವಿಜಯ್​ಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿ ಗಮನ ಸೆಳೆಯುತ್ತಿದ್ದಾರೆ. 

ಆ್ಯಕ್ಟೀವ್ 

ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಅವರು ಸೈಲೆಂಟ್ ಆಗಿದ್ದರು. ಈಗ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. 

ಸೈಲೆಂಟ್ 

ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಅವರು ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಕೆಲಸ ಮಾಡಿದ್ದರು. 

ದೇವಸ್ಥಾನ 

ದರ್ಶನ್ ಅವರ ಕೋರಿಕೆ ಈಗ ಫಲ ಕೊಟ್ಟಿದೆ. ದರ್ಶನ್ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. 

ಫಲ ಕೊಟ್ಟಿದೆ 

ಸದ್ಯ ಪತಿ ದರ್ಶನ್ ಜೊತೆ ವಿಜಯಲಕ್ಷ್ಮೀ ಅವರು ಎಲ್ಲ ಕಡೆಗಳಲ್ಲಿ ಸುತ್ತಾಟ ನಡೆಸುತ್ತಾ ಇದ್ದಾರೆ.

ಸುತ್ತಾಟ 

ಆಗಸ್ಟ್ ಬಳಿಕ ಮೋಕ್ಷಿತಾ ಮದುವೆ; ನಿಜವಾಗುತ್ತಾ ಭವಿಷ್ಯ?