ದರ್ಶನ್ ಅಭಿಮಾನಿಗಳಿಗೆ ಪ್ರಮುಖ ಸಂದೇಶ ಕೊಟ್ಟ ವಿಜಯಲಕ್ಷ್ಮಿ

27 June 2024

Pic credit - Instagram

Author: Rajesh Duggumane

ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ಪೋಸ್ಟ್ ಒಂದನ್ನು ಮಾಡಿದ್ದಾರೆ.

ಪೋಸ್ಟ್

‘ದರ್ಶನ್ ಅವರಿಗೆ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ ಸೆಲೆಬ್ರಿಟಿಗಳನ್ನು ಪ್ರೀತಿಸುತ್ತಾರೆ’ ಎಂದ ವಿಜಯಲಕ್ಷ್ಮಿ

ಅಪಾರ ಪ್ರೀತಿ

‘ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ’ ಎಂದ ಅವರು.

ತಾಳ್ಮೆ ಇರಲಿ

‘ನಾವೆಲ್ಲರೂ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ’ ಎಂದ ವಿಜಯಲಕ್ಷ್ಮಿ.

ದರ್ಶನ್​ಗೆ ತಲುಪಿಸಿರುವೆ

‘ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ’ ಎಂದ ದರ್ಶನ್ ಪತ್ನಿ

ಭರವಸೆ ಇದೆ

ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ.

ಚಾಮುಂಡೇಶ್ವರಿ ನೋಡಿಕೊಳ್ತಾಳೆ

ಪವಿತ್ರಾ ಗೌಡಗೋಸ್ಕರ ದರ್ಶನ್ ಅವರು ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ.

ಪವಿತ್ರಾ ಗೌಡ

ಚಿತ್ರದುರ್ಗದ ನಿವಾಸಿ ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.

ರೇಣುಕಾ ಸ್ವಾಮಿ

ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರೂ ಜೈಲಿನಲ್ಲಿ ಇದ್ದಾರೆ. ಕೇಂದ್ರ ಕಾರಾಗ್ರಹದಲ್ಲಿ ಇವರನ್ನು ಇಡಲಾಗಿದೆ.

ಇಬ್ಬರೂ ಜೈಲಲ್ಲಿ

ಸಖತ್ ಆಗಿ ಪೋಸ್ ಕೊಟ್ಟ ನಟಿ ತಮನ್ನಾ