ಶುಂಠಿ ಟೀ ಕುಡಿಯುವದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ.

ಶುಂಠಿ ಟೀ ಕುಡಿಯುವದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ.

ಉಸಿರಾಟದ ತೊಂದರೆ ವಿರುದ್ಧ ಹೋರಾಡುತ್ತದೆ,

ಶುಂಠಿ ಟೀ  ಕುಡಿಯುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ.

ಒತ್ತಡ ಕಡಿಮೆ ಮಾಡುತ್ತದೆ.