'TV9 ನ ಫೆಸ್ಟಿವಲ್ ಆಫ್ ಇಂಡಿಯಾ'ದಲ್ಲಿ ಅತಿದೊಡ್ಡ ದುರ್ಗೆಯ ಪ್ರತಿಮೆ ಸ್ಥಾಪನೆ 

23 October 2023

Pic Credit - TV9 Bharatvarsh

ಟಿವಿ9 ನೆಟ್​ವರ್ಕ್​ ದೆಹಲಿಯ ಮೇಜರ್ ಧ್ಯಾನ್​ಚಂದ್ ಸ್ಟೇಡಿಯಂನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದೆ.

ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ==============

ನಾಲ್ಕನೇ ದಿನಕ್ಕೆ ಕಾಲಿಟ್ಟ 'ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ' ಸಾಕಷ್ಟು ಗಣ್ಯರು ಆಗಮಿಸಿದ್ದರು.

ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ==============

ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆಯೆಂದರೆ  ದೆಹಲಿಯ ಅತಿದೊಡ್ಡ ದುರ್ಗೆಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ==============

ಮೂರನೇ ದಿನ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ದುರ್ಗೆಯ ಆಶೀರ್ವಾದ ಪಡೆದರು.

ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ==============

'ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ' ಕಾರ್ಯಕ್ರಮವು ಅಕ್ಟೋಬರ್ 24 ರವರೆಗೆ ಅಂದರೆ ನಾಳೆಯವರೆಗೆ ನಡೆಯಲಿದೆ.

ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ==============

ಪ್ರವೇಶ ಉಚಿತವಾಗಿದ್ದು, ಅಕ್ಟೋಬರ್ 24ರವರೆಗೆ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ಯಾರು ಬೇಕಾದರೂ ಭೇಟಿ ನೀಡಬಹುದು.

ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ==============

ನೇರವಾಗಿ ಪಾಲ್ಗೊಳ್ಳಲು ಆಗದವರು ಮನೆ ಅಥವಾ ಕಚೇರಿಯಲ್ಲಿ ಕುಳಿತು ಫೆಸ್ಟಿವಲ್ ಆಫ್ ಇಂಡಿಯಾ ವೀಕ್ಷಿಸಲು ಡಿಜಿಟಲ್ ಲಿಂಕ್‌ಗಳನ್ನು ಸಹ ಒದಗಿಸಲಾಗಿದೆ.

ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ==============

ಭಾರತದಲ್ಲಿ ಪ್ರಸಿದ್ಧ ದೇವಾಲಯಗಳು