15 June 2024

ವಿಶ್ವ ನಾಯಕರ ನಡುವೆ ಮಿಂಚಿದ ಪ್ರಧಾನಿ ಮೋದಿ

Pic Credit - Twitter 

Author :Akshatha Vorkady

ಜಿ7 ಶೃಂಗಸಭೆ

ಪ್ರಧಾನಿ ನರೇಂದ್ರ ಮೋದಿ ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯನ್ನು ಮುಗಿಸಿ ಭಾರತಕ್ಕೆ ಮರಳಿದ್ದಾರೆ.

Pic Credit - Twitter 

 ಅಂತಾರಾಷ್ಟ್ರೀಯ ಪ್ರವಾಸ

ಮೋದಿಯವರ ಇಟಲಿ ಭೇಟಿಯು 3ನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರದ ಮೊದಲ ಅಂತಾರಾಷ್ಟ್ರೀಯ ಪ್ರವಾಸ.

Pic Credit - Twitter 

ಪ್ರಧಾನಿ ನರೇಂದ್ರ ಮೋದಿ

ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಗುರುವಾರ ಸಂಜೆ  ಇಟಲಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ

Pic Credit - Twitter 

ವಿಶ್ವ ನಾಯಕರು

ಶೃಂಗಸಭೆಯಲ್ಲಿ ಫ್ರಾನ್ಸ್, ಕೆನಡಾ, ಬ್ರಿಟನ್, ಉಕ್ರೇನ್, ಅಮೆರಿಕಾ, ಇಟಲಿ ಮುಂತಾದ ದೇಶಗಳ ನಾಯಕರ ಜೊತೆ ಪ್ರಧಾನಿ ಮೋದಿ ಮಾತು

Pic Credit - Twitter 

ಜಾರ್ಜಿಯಾ ಮೆಲೋನಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ  ಸ್ವಾಗತಿಸಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ.

Pic Credit - Twitter 

ಜೋ ಬಿಡೆನ್ 

ಶೃಂಗಸಭೆಯಲ್ಲಿ ಕೇಂದ್ರಬಿಂದುವಾಗಿದ್ದ ಮೋದಿ ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಮಾತುಕತೆ ನಡೆಸಿದ ಕ್ಷಣ.

Pic Credit - Twitter 

ಪೋಪ್ ಫ್ರಾನ್ಸಿಸ್ 

ಜಿ7 ಶೃಂಗಸಭೆಯಲ್ಲಿ  ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ಅಪ್ಪಿಕೊಂಡ ಪ್ರಧಾನಿ ನರೇಂದ್ರ ಮೋದಿ. 

Pic Credit - Twitter 

ರಿಷಿ ಸುನಕ್

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಸಭೆ. 

Pic Credit - Twitter 

ಇಮ್ಯಾನುಯೆಲ್ ಮ್ಯಾಕ್ರಾನ್

ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾದ ಕ್ಷಣ. 

Pic Credit - Twitter