ದೇಹದಲ್ಲಿ ಹಿಮೋಗ್ಲೋಬಿನ್ ಅಂಶ ಹೆಚ್ಚಿಸುವ ಆಹಾರಗಳು

ಮಳೆಗಾಲದಲ್ಲಿ ಹರಡುವ ಸೋಂಕಿನಿಂದ ರಕ್ಷಿಸಲು ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಿಸುವುದು ಅಗತ್ಯ. 

ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವ ಆಹಾರಗಳ ಕುರಿತು ಮಾಹಿತಿ ಇಲ್ಲಿದೆ.

ದಾಳಿಂಬೆ: ಅಗತ್ಯವಾದ ಉತ್ಕರ್ಷಣ ನಿರೋಧಕ ಸಮೃದ್ಧವಾಗಿದ್ದು, ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ಕ್ಯಾರೆಟ್​​​: ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವ ಆಹಾರಗಳಲ್ಲಿ ಪ್ರಮುಖವಾದುದು.

ಹಾಲಿನ ಉತ್ಪನ್ನಗಳ ಸೇವನೆ ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ.

ಕೆಂಪು ಮಾಂಸ: ಇದರಲ್ಲಿ ಕಬ್ಬಿಣಾಂಶಗಳು ಹೇರಳವಾಗಿದ್ದು, ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸುತ್ತದೆ. 

ಬೀನ್ಸ್​​​: ಇದರಲ್ಲಿ ಪೋಲಿಕ್​​​ ಆಸಿಡಿ ಮತ್ತು ಕಬ್ಬಿಣಾಂಶ ಸಮೃದ್ಧವಾಗಿದ್ದು, ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ.