ಎಣ್ಣೆಯಿಂದ ಮಸಾಜ್ ಮಾಡುವುದರಿಂದ ತಲೆಯಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಕೂದಲು ಉದುರುವಿಕೆ ಸಮಸ್ಯೆ ಕಡಿಮೆಯಾಗುತ್ತದೆ.

ನೆತ್ತಿಯ ಮೇಲಿರುವ ಜಿಡ್ಡು ಮತ್ತು ಕೊಳೆಯನ್ನು ತೆಗೆದುಹಾಕಲು ಶಾಂಪೂ ಬಳಸಿ. ನಿಮ್ಮ ಕೂದಲಿಗೆ ಅನುಗುಣವಾಗಿ ಶಾಂಪೂ ಆಯ್ಕೆ ಮಾಡಿಕೊಳ್ಳಿ.

ಸ್ನಾನದ ನಂತರ ಕೂದಲಿಗೆ ಕಂಡೀಷನರ್​ನ್ನು ಅನ್ವಯಿಸಲು ಮರೆಯದಿರಿ. ಇದು ಕೂದಲಿಗೆ ಪೋಷಣೆ ನೀಡುತ್ತದೆ.

ಸ್ನಾನದ ನಂತರ ಸೀರಮ್​ನ್ನು ಅನ್ವಯಿಸುವುದರಿಂದ ಕೂದಲಿಗೆ ಪೋಷಣೆ ಸಿಗುತ್ತದೆ.

ಕೂದಲಿಗೆ ರಾಸಾಯನಿಕ ಉತ್ಪನ್ನಗಳನ್ನು ಬಳಸಬಾರದು