ಬಿಂದಾಸ್​​​ ಬೆಡಗಿಯ ಹಾಟ್​​ ಫೋಟೋಶೂಟ್

ಹನ್ಸಿಕಾ ಮೊಟ್ವಾಣಿ ತಮಿಳು ಚಿತ್ರರಂಗದ ಬಹುಬೇಡಿಕೆಯ ನಟಿ

ಕೇವಲ ತಮಿಳು ಮಾತ್ರವಲ್ಲದೇ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರದಲ್ಲೂ ನಟಿಸಿದ್ದಾರೆ.

ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅಭಿನಯದ ಬಿಂದಾಸ್' ಚಿತ್ರದಲ್ಲಿ ನಟಿಸಿದ್ದಾರೆ.

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ 5 ಮಿಲಿಯನ್  ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ಇದೀಗಾ ಹೊಸ ಲುಕ್​​ನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. 

ಸ್ವತಃ ಇನ್ಸ್ಟಾಗ್ರಾಮ್ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ನಟಿ ಹನ್ಸಿಕಾ