ಬ್ಲಾಕ್ ಹಾಟ್ ಡ್ರೆಸ್ ನಲ್ಲಿ ಬಿಂದಾಸ್ ಬೆಡಗಿ

ಹನ್ಸಿಕಾ ಮೊಟ್ವಾಣಿ ತಮಿಳು ಚಿತ್ರರಂಗದ ಬಹುಬೇಡಿಕೆಯ ನಟಿ

ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅಭಿನಯದ ಬಿಂದಾಸ್' ಚಿತ್ರದಲ್ಲಿ ನಟಿಸಿದ್ದಾರೆ.

ಕೇವಲ ತಮಿಳು ಮಾತ್ರವಲ್ಲದೇ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರದಲ್ಲೂ ನಟಿಸಿದ್ದಾರೆ.

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ 5 ಮಿಲಿಯನ್  ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ಇದೀಗಾ ಬ್ಲಾಕ್​​​ ಡ್ರೆಸ್​​​ನಲ್ಲಿ ಹಾಟ್​​ ಆಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಸ್ವತಃ ಇನ್ಸ್ಟಾಗ್ರಾಮ್ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ನಟಿ ಹನ್ಸಿಕಾ